ಮಹದಾಯಿ ಸಮಸ್ಯೆ ಬಗೆಹರಿಸಲು ಬಿಜೆಪಿ ಪಕ್ಷದ ಮಟ್ಟದಲ್ಲಿ ಶ್ರಮಿಸುತ್ತಿದೆ: ಸದಾನಂದ ತಾನಾವಡೆ

Team Udayavani, Jan 15, 2023, 4:23 PM IST

ಮಹದಾಯಿ ಸಮಸ್ಯೆ ಬಗೆಹರಿಸಲು ಬಿಜೆಪಿ ಪಕ್ಷದ ಮಟ್ಟದಲ್ಲಿ ಶ್ರಮಿಸುತ್ತಿದೆ

ಪಣಜಿ: ಮಹದಾಯಿಯ, ಕಳಸಾ ಮತ್ತು ಭಾಂಡೂರಿ ಯೋಜನೆಗಳಿಗೆ ಕರ್ನಾಟಕ ಸಲ್ಲಿಸಿರುವ ಹೊಸ ಡಿಪಿಆರ್ ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬಳಿಕ ರಾಜ್ಯದಲ್ಲಿ ಮಹದಾಯಿ ನೀರು ತಿರುವು ಕುರಿತು ಜನಜಾಗೃತಿ ಆರಂಭವಾಗಿದೆ. ವಿವಿಧ ಸಾಮಾಜಿಕ ಸಂಘಟನೆಗಳು, ಪರಿಸರವಾದಿಗಳು ಚಳವಳಿ ಆರಂಭಿಸಿದ್ದು, ರಾಜಕೀಯ ಪಕ್ಷಗಳಿಂದ ಬೆಂಬಲ ವ್ಯಕ್ತವಾಗಿದೆ. ಹಾಗಾಗಿ ಈ ಆಂದೋಲನಕ್ಕೆ ಹೆಚ್ಚಿನ ಬಲ ಬಂದಿದೆ. ಈ ಕುರಿತಂತೆ ಪಣಜಿಯಲ್ಲಿ ಬಿಜೆಪಿ ಗೋವಾ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಸುದ್ಧಿಗಾರರೊಂದಿಗೆ ಮಾತನಾಡಿ  ಮಹದಾಯಿ ಸಮಸ್ಯೆ ಬಗೆಹರಿಸಲು ಬಿಜೆಪಿ ಪಕ್ಷದ ಮಟ್ಟದಲ್ಲಿ ಶ್ರಮಿಸುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಬಿಜೆಪಿ ನಿಯೋಗ ಈಗಾಗಲೇ ದೆಹಲಿಗೆ ಭೇಟಿ ಮಾಡಿದೆ. ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಹಾಗೂ ಕೆಲವು ಸಚಿವರೊಂದಿಗೆ ದೆಹಲಿಗೆ ತೆರಳಿ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ಆದ್ದರಿಂದ ಬಿಜೆಪಿ ತನ್ನ ಸರ್ಕಾರದ ಮಟ್ಟದಲ್ಲಿ ಈ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಎಂದು ಸದಾನಂದ ತಾನಾವಡೆ ಹೇಳಿದರು.

ಗೋವಾದ ವಿರ್ಡಿಯಲ್ಲಿ ಸಭೆ…!
ಗೋವಾದ ಸಾಖಳಿ ನಗರದಲ್ಲಿ ಸಭೆಗೆ ನೀಡಿದ್ದ ಅನುಮತಿಯನ್ನು ನಗರಸಭೆ ಒತ್ತಡಕ್ಕೆ ಮಣಿದು ಪರವಾನಗಿ ಹಿಂಪಡೆದ ಹಿನ್ನೆಲೆಯಲ್ಲಿ ನ.16ರಂದು ಮಹದಾಯಿ ಉಳಿವಿಗಾಗಿ ಆಯೋಜಿಸಿದ್ದ ಸಭೆ ಇದೇ ಕ್ಷೇತ್ರದ ವಿರ್ಡಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿಗಳು ಮ್ಹದಾಯಿ ಅವರನ್ನು ತಾಯಿ ಎಂದು ಪರಿಗಣಿಸಿದರೆ, ಅವರು ಈ ಸಭೆಗೆ ಬರಬೇಕು. ಇದು ಯಾವುದೇ ಪಕ್ಷದ ಸಭೆಯಲ್ಲ, ಗೋವಾದ ಜೀವಾಳವಾಗಿರುವ ಮಹದಾಯಿ ಉಳಿಸುವ ಆಂದೋಲನ. ಎಂದು ಸೇವ್ ಮಹದಾಯಿ ಪದಾಧಿಕಾರಿಗಳು  ಆಘ್ರಹಿಸಿದ್ದಾರೆ.

ಇದನ್ನೂ ಓದಿ: ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಯಾವುದೇ ನಿಷೇಧ ಹೇರಿಲ್ಲ: ರಾಜನಾಥ್ ಸಿಂಗ್

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.