ಪರ್ವತ ಪ್ರದೇಶವೇ ಪ್ರತಿಕೂಲ

Team Udayavani, Jan 16, 2023, 6:10 AM IST

ಪರ್ವತ ಪ್ರದೇಶವೇ ಪ್ರತಿಕೂಲ

ನೇಪಾಳಕ್ಕೆ ಭೀಕರ ವಿಮಾನ ದುರಂತಗಳು ಹೊಸತೇನಲ್ಲ. ಈ ಹಿಂದೆಯೂ ಹಲವು ಬಾರಿ ವಿಮಾನಗಳು ಪತನಗೊಂಡು ನೂರಾರು ಜೀವಗಳನ್ನು ಆಪೋಶನ ಪಡೆದುಕೊಂಡ ಉದಾಹರಣೆಗಳಿವೆ. ಹಿಮಾಚ್ಛಾದಿತ ರಾಷ್ಟ್ರದಲ್ಲಿ ಇಂತಹ ಅಪಘಾತಗಳೇಕೆ ಸಂಭವಿಸುತ್ತವೆ ಎಂಬುದರತ್ತ ಒಂದು ನೋಟ ಇಲ್ಲಿದೆ.

ನೇಪಾಳವು 30 ವರ್ಷಗಳಲ್ಲಿ ಕಂಡ ವಿಮಾನ ಅಪಘಾತಗಳು – 27
ಕಳೆದೊಂದು ದಶಕದಲ್ಲಿ ನಡೆದಿದ್ದ ದುರಂತಗಳು- 11
ಕಳೆದ 12 ವರ್ಷಗಳಲ್ಲಿ ವಿಮಾನ, ಕಾಪ್ಟರ್‌ ದುರಂತದಲ್ಲಿ ಸಾವು- 350

ನೇಪಾಳದಲ್ಲೇ ಏಕೆ ಹೆಚ್ಚಿನ ಅವಘಡ?
– ದೇಶದ ಹೆಚ್ಚಿನ ಭಾಗ ಪರ್ವತ ಪ್ರದೇಶಗಳಿಂದ ಕೂಡಿದೆ. ಜಗತ್ತಿನಲ್ಲಿರುವ ಅತಿ ಎತ್ತರದ 14 ಶಿಖರಗಳ ಪೈಕಿ 8 ನೇಪಾಳದಲ್ಲೇ ಇವೆ.
– ವಿಮಾನ ನಿಲ್ದಾಣಗಳು ಅಥವಾ ವಿಮಾನ ಇಳಿದಾಣಗಳು ಪರ್ವತ ಪ್ರದೇಶಗಳಲ್ಲಿಯೇ ನಿರ್ಮಾಣವಾಗಿರುವುದು.
– ಹೊಸ ವಿಮಾನ ನಿಲ್ದಾಣ ನಿರ್ಮಾಣ, ವಿಮಾನಯಾನ ಕ್ಷೇತ್ರವನ್ನು ನಿಯಂತ್ರಿಸಲು ಸಮರ್ಪಕ ಕಾನೂನು, ನಿಯಮಗಳ ಕೊರತೆ
– ಪ್ರತಿಕೂಲ ಹವಾಮಾನವೂ ವಿಮಾನಗಳ ಪತನಕ್ಕೆ ಕಾರಣ.
– ವಿಮಾನ ನಿಲ್ದಾಣಗಳು ಮೊಟ್ಟೆಯ ಆಕಾರದಲ್ಲಿ ಇದೆ. ಹೀಗಾಗಿ, ವಿಮಾನಗಳಿಗೆ ಸರಾಗವಾಗಿ ಸಂಚರಿಸಲು ಕಷ್ಟ
– 2013ರಲ್ಲಿ ಐರೋಪ್ಯ ಒಕ್ಕೂಟ ಸುರಕ್ಷತಾ ನಿಯಮಗಳನ್ನು ಉಲ್ಲೇಖೀಸಿ ನೇಪಾಳದ ವಿಮಾನಗಳಿಗೆ ನಿಷೇಧ ಹೇರಿತ್ತು.

ಪ್ರಧಾನ ದುರಂತಗಳು
1. 1962 ಆ.1ರಂದು ರಾಯಲ್‌ ನೇಪಾಳ ಏರ್‌ಲೈನ್ಸ್‌ನ ವಿಮಾನ ಪತನ. ಇದು ಆ ದೇಶದ ಮೊದಲ ವಿಮಾನ ಅಪಘಾತ. 14 ಮಂದಿ ಸಾವು.
2. ಬೀಜಿಂಗ್‌ನಿಂದ ಧಂಗದಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ವಿಮಾನ ಪತನ. 25 ಮಂದಿ ದುರ್ಮರಣ.
3. 2008 ಅ.8ರಂದು ಪೂರ್ವ ನೇಪಾಳದಲ್ಲಿ ಯೆಟಿ ಏರ್‌ಲೈನ್ಸ್‌ನ ವಿಮಾನ ಪತನ. 14 ಮಂದಿ ಸಾವು
4. 2019ರಲ್ಲಿ ಅಮೆರಿಕ-ಬಾಂಗ್ಲಾ ಏರ್‌ಲೈನ್ಸ್‌ ವಿಮಾನ ಪತನಗೊಂಡು 51 ಮಂದಿ ಸಾವು

ಟಾಪ್ ನ್ಯೂಸ್

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ರಾಷ್ಟ್ರೀಯ ಆರ್ಥಿಕ ಉತ್ಥಾನದ ಪದದರ್ಶಿ ಸಹಕಾರಿ ಸಂಸ್ಥೆಗಳು

ರಾಷ್ಟ್ರೀಯ ಆರ್ಥಿಕ ಉತ್ಥಾನದ ಪದದರ್ಶಿ ಸಹಕಾರಿ ಸಂಸ್ಥೆಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.