ಸುರತ್ಕಲ್‌ ಗುಡ್ಡ ಕುಸಿತ ಪ್ರಕರಣ: ಗುತ್ತಿಗೆದಾರ, ಸೂಪರ್‌ವೈಸರ್‌ ವಿರುದ್ಧ ಕೇಸು, ಬಂಧನ

Team Udayavani, Jan 15, 2023, 8:41 PM IST

ಸುರತ್ಕಲ್‌ ಗುಡ್ಡ ಕುಸಿತ ಪ್ರಕರಣ: ಗುತ್ತಿಗೆದಾರ, ಸೂಪರ್‌ವೈಸರ್‌ ವಿರುದ್ಧ ಕೇಸು, ಬಂಧನ

ಸುರತ್ಕಲ್‌ : ಚೇಳ್ಯಾರು ರೈಲ್ವೇ ಸೇತುವೆ ಬಳಿ ತಡೆಗೋಡೆ ನಿರ್ಮಾಣದ ವೇಳೆ ಜ. 12ರಂದು ಕಾರ್ಮಿಕನೋರ್ವ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಮೂಲದ ಗುತ್ತಿಗೆದಾರ ರಾಮಚಂದ್ರ ಸೂಪರ್‌ವೈಸರ್‌ ಆದ ಮೋಹನ ವಿಷ್ಣು ನಾಯ್ಕ ಹಾಗೂ ನಾಗರಾಜ ನಾರಾಯಣ ನಾಯ್ಕ ಮೇಲೆ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೈಲು ಹಾದು ಹೋಗುವ ಸಂದರ್ಭ ಕಂಪನದ ಒತ್ತಡಕ್ಕೆ ಮಣ್ಣು ಕುಸಿದು ಬೀಳುವ ಮುನ್ಸೂಚನೆ ಇದ್ದರೂ, ಕೆಲಸ ಮಾಡುವ ಕೆಲಸಗಾರರ ಸುರಕ್ಷತೆಗಾಗಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ. ಸೂಪರ್‌ವೈಸರ್‌ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರಲ್ಲಿ ಕಾರ್ಮಿಕ ಓಬಳೇಶಪ್ಪ ಮೃತಪಟ್ಟಿದ್ದು, ಬಳ್ಳಾರಿಯ ಗೋವಿಂದಪ್ಪ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಯಾನೆ ರೇಖಾ ಅವರಿಗೆ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಶ್ರೀಕೃಷ್ಣ ಮಠದಲ್ಲಿ ಸಂಭ್ರಮದ ಚೂರ್ಣೋತ್ಸವ

ಟಾಪ್ ನ್ಯೂಸ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.