200ಕ್ಕೂ ಹೆಚ್ಚು ಜೋಡಿ ಎತ್ತನ್ನು ಕಿಚ್ಚಾಯಿಸಿದ ರೈತರು

Team Udayavani, Jan 16, 2023, 1:37 PM IST

200ಕ್ಕೂ ಹೆಚ್ಚು ಜೋಡಿ ಎತ್ತನ್ನು ಕಿಚ್ಚಾಯಿಸಿದ ರೈತರು

ಭಾರತೀನಗರ: ಸಮೀಪದ ಅಣ್ಣೂರು ಗ್ರಾಮದಲ್ಲಿ ಸಂಕ್ರಾಂತಿ ಅಂಗವಾಗಿ ಜಾನುವಾರುಗಳನ್ನು ಸಂಭ್ರಮದಿಂದ ಕಿಚ್ಚಾಯಿಸಿದರು.

ಪ್ರತಿ ವರ್ಷದಂತೆ ಸಂಜೆ 6.30ರ ನಂತರ ಗ್ರಾಮದ ಹೊರ ವಲಯದಲ್ಲಿ ಎಲ್ಲಾ ಜಾನುವಾರುಗಳು ಕರೆತಂದು ಕಿಚ್ಚಾಯಿಸುತ್ತಿದ್ದರು. ಗ್ರಾಮದಲ್ಲಿ 200ಕ್ಕೂ ಹೆಚ್ಚು ಜೋಡಿ ಎತ್ತುಗಳನ್ನು ವಿವಿಧ ರೀತಿಯಲ್ಲಿ ಅಲಂಕರಿಸಿದ್ದರು. ಗ್ರಾಮದ ಪಟೇಲ್‌ ರಾಮಕೃಷ್ಣ, ವಿನು ಅವರು ತಮ್ಮ ಎತ್ತು ಗಳಿಗೆ ಜೆಡಿಎಸ್‌ ಬಾವುಟ ಕಟ್ಟಿ ಕಿಚ್ಚಾಯಿಸಲು ಮುಂದಾದರೆ ಇನ್ನು ಕೆಲವರು ಬಲೂನ್‌, ಸೇಬು, ಗುಲಾಬಿ ಹಾರ ಸೇರಿದಂತೆ ವಿವಿಧ ರೀತಿ ಯಲ್ಲಿ ಎತ್ತುಗಳನ್ನು ಶೃಂಗರಿಸಿಗೊಂಡು ಕಿಚ್ಚಾಯಿಸಿದರು.

ಇನ್ನು ಕೆಲ ರೈತರು ಎಮ್ಮೆ, ಆಡು, ಟಗರು, ಇಲಾತಿ ಹಸು ಸೇರಿದಂತೆ ಜಾನುವಾರು ಗಳನ್ನು ಕಿಚ್ಚಾಯಿಸಿ ಸಂಭ್ರಮಿಸಿದರು. ಕೆಲ ರೈತರು ನಾ ಮುಂದು ತಾ ಮುಂದು ಎಂದು ಕಿಚ್ಚಾಯಿಸಿದ್ದು ಕಂಡುಬಂತು. 2 ಸಾವಿ ರಕ್ಕೂ ಹೆಚ್ಚು ಮಂದಿ ಕಿಚ್ಚಾಯಿಸುವುದನ್ನು ನೋಡಲು ಬಂದಿದ್ದರು. ಎಲ್ಲರೂ ಮೊಬೈಲ್‌ನಲ್ಲಿ ಫೋಟೋ, ವಿಡಿಯೋಗಳನ್ನು ಸೆರೆ ಹಿಡಿದಿದ್ದು ಕಂಡುಬಂತು.

ಕೆ.ಎಂ.ದೊಡ್ಡಿಯಲ್ಲಿ ಎತ್ತುಗಳ ಸಂಖ್ಯೆ ಇಳಿಮುಖ: ಎತ್ತುಗಳನ್ನು ಶೃಂಗರಿಸಿ ಕಿಚ್ಚಾಯಿಸು ವುದೇ ಸಂಕ್ರಾಂತಿ ವಿಶೇಷ. ಆದರೆ, ಕಿಚ್ಚಾಯಿಸಲು ಕೇವಲ 6 ಜೋಡಿ ಎತ್ತುಗಳು ಮಾತ್ರ ಕೆ.ಎಂ. ದೊಡ್ಡಿಯಲ್ಲಿ ಇದ್ದವು. ಅವುಗಳನ್ನು ಕಿಚ್ಚಾಯಿಸ ಲಾಯಿತು. ಎತ್ತುಗಳ ಸಂಖ್ಯೆ ಇಳಿಮುಖಗೊಂಡ ಹಿನ್ನೆಲೆಯಲ್ಲಿ ಹಬ್ಬದ ಸಂಭ್ರಮಕ್ಕೆ ಕಳೆ ಇಲ್ಲದಂತಾಯಿತು. ಕಿಚ್ಚಾಯಿಸುವ ಸಂಭ್ರಮ ನೋಡಲು ಕೆ.ಎಂ. ದೊಡ್ಡಿಗೆ ಆಗಮಿಸಿದ್ದ ನೂರಾರು ಜನರು ಜಾನು ವಾರುಗಳ ಸಂಖ್ಯೆ ಇಳಿಮುಖವಾಗಿದ್ದರಿಂದ ಬೇಸರ ವ್ಯಕ್ತಪಡಿಸಿ, ನಿರಾಸೆಯಿಂದ ಮನೆಗೆ ಹಿಂತಿರುಗಿದರು.

ಕಿಚ್ಚಾಯಿಸುವ ಮುನ್ನ ಮೆಳ್ಳ ಹಳ್ಳಿಯ ರೈತ ರೇಣುಕಾಪ್ರಸಾದ್‌ ಅವರು ತಮ್ಮ ಎತ್ತುಗಳನ್ನು ಮೈಕ್‌ ಸೌಂಡ್‌ನೊಂದಿಗೆ ಕೆ.ಎಂ. ದೊಡ್ಡಿಯ ಮದ್ದೂರು-ಮಳವಳ್ಳಿ ಮುಖ್ಯರಸ್ತೆ ಯಲ್ಲಿ ಕುಣಿದು ಕುಪ್ಪಳಿಸುತ್ತ ಮೆರವಣಿಗೆ ನಡೆಸಿ ಎಲ್ಲರ ಗಮನ ಸೆಳೆದರು. ಕೆ.ಎಂ.ದೊಡ್ಡಿಯ ಆಸರೆ ಸೇವಾಟ್ರಸ್ಟ್‌ ಅಧ್ಯಕ್ಷ ರಘು ತಮ್ಮ ದ್ವಿಚಕ್ರ ವಾಹನಕ್ಕೆ ಮೈಕ್‌ಕಟ್ಟಿಕೊಂಡು ಆಡನ್ನು ಮೆರವಣಿಗೆ ನಡೆಸಿ ಕಿಚ್ಚಾಯಿಸಲು ಕರೆ ತಂದರು. ತಾಲೂಕಿನ ಅಂಬರಹಳ್ಳಿ, ಯಡಗನ ಹಳ್ಳಿ, ದೊಡ್ಡರಸಿನಕೆರೆ, ಚಿಕ್ಕರಸಿನಕೆರೆ ಹೀಗೆ ಅನೇಕ ಗ್ರಾಮಗಳಲ್ಲಿ ಜಾನುವಾರುಗಳನ್ನು ಕಿಚ್ಚಾಯಿಸಿದರು.

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.