ತೆಲಂಗಾಣ ಮಾದರಿ ರೈತ ಬಂಧು ಯೋಜನೆ: ಎಚ್‌ಡಿಕೆ ಭರವಸೆ

Team Udayavani, Jan 17, 2023, 7:55 AM IST

ತೆಲಂಗಾಣ ಮಾದರಿ ರೈತ ಬಂಧು ಯೋಜನೆ: ಎಚ್‌ಡಿಕೆ ಭರವಸೆ

ಬೆಂಗಳೂರು: ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನು ಅನುಷ್ಠಾನಕ್ಕೆ ತರ ಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿ ಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಆನ್‌ಲೈನ್‌ ಸಂವಾದ ನಡೆಸಿದ ಅವರು ಈ ಘೋಷಣೆ ಮಾಡಿದರು.

ರೈತರಿಗೆ ತಾಂತ್ರಿಕ ಶಕ್ತಿ ನೀಡುವುದರ ಜತೆಗೆ, ಆಯಾ ಭಾಗದಲ್ಲಿ ಬೆಳೆಯುವ ಬೆಳೆಗೆ ಜಾಗತಿಕ ಮಾರುಕಟ್ಟೆಯನ್ನು ಸೃಷ್ಟಿಸಲಾಗುವುದು. ರಾಜ್ಯದ ಪ್ರತೀ ಕೃಷಿ ಉತ್ಪನ್ನಕ್ಕೆ ಅತ್ಯು ತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜತೆಗೆ ರೈತರು ಶಾಶ್ವತವಾಗಿ ಸಾಲಗಾರರು ಆಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಅಲ್ಲದೆ, ಕೃಷಿ ವಿಶ್ವ ವಿದ್ಯಾ ನಿಲಯಗಳಿಗೆ ಕಾಯಕಲ್ಪ ಮಾಡುವುದರ ಜತೆಗೆ, ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುವುದು. ಮುಖ್ಯವಾಗಿ ಸಂಶೋಧನೆಗೆ ಹೆಚ್ಚು ಆದ್ಯತೆ ಕೊಡಲಾಗುವುದು ಎಂದರು.

ಸಂಕ್ರಾಂತಿ ನಿಮಿತ್ತ ಮೂರು ದಿನಗಳ ಕಾಲ ಸ್ಥಗಿತಗೊಂಡಿದ್ದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಮಂಗಳವಾರದಿಂದ ಪುನರಾ ರಂಭಗೊಳ್ಳಲಿದೆ.

ಟಾಪ್ ನ್ಯೂಸ್

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

1-pb

Communalization ಜತೆ ಆರೆಸ್ಸೆಸ್‌ ಆರಂಭ: ಬಿಳಿಮಲೆ ಹೇಳಿದ್ದು ವಿವಾದ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.