ಕೈ ಸರ್ಕಾರ ಕಾರ್ಯಗತಗೊಳಿಸಿದ ಯೋಜನೆ ಪ್ರಧಾನಿಯಿಂದ ಉದ್ಘಾಟನೆ

ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಕಾಲೆಳೆದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

Team Udayavani, Jan 18, 2023, 6:40 AM IST

sidduಕೈ ಸರ್ಕಾರ ಕಾರ್ಯಗತಗೊಳಿಸಿದ ಯೋಜನೆ ಪ್ರಧಾನಿಯಿಂದ ಉದ್ಘಾಟನೆ

ಬೆಂಗಳೂರು: 2014ರಲ್ಲಿ ಕಾಂಗ್ರೆಸ್‌ ಆಡಳಿತ ಅವಧಿಯಲ್ಲಿ (ತಮ್ಮ ಆಡಳಿತದ ಅವಧಿಯಲ್ಲಿ) ಘೋಷಣೆ ಮಾಡಲಾಗಿದ್ದ ಹಾಗೂ 2017ರಲ್ಲಿ ಪೂರ್ತಿಗೊಂಡಿದ್ದ ನಾರಾಯಣಪುರ ಎಡದಂಡೆ ಕಾಲುವೆಗೆ ಅಳವಡಿಸಲಾದ ಎಸ್‌ಸಿಎಡಿಎ ಗೇಟ್‌ಗಳ ಲೋಕಾರ್ಪಣೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಹಾರೈಕೆಗಳು ಎಂದು ಟ್ವಿಟರ್‌ನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.

ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಅವರು, 2014ರಲ್ಲಿ ಕಾಂಗ್ರೆಸ್‌ ಸರ್ಕಾರ 3,500 ಕೋಟಿ ರೂ. ವೆಚ್ಚದಲ್ಲಿ ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ ಕಾಮಗಾರಿ ಕೈಗೆತ್ತಿಕೊಂಡು, 2017ರಲ್ಲಿ ಪೂರ್ಣಗೊಳಿಸಿತ್ತು. ಇವುಗಳೀಗ ಲೋಕಾರ್ಪಣೆಗೆ ಸಿದ್ಧಗೊಂಡಿವೆ. ನಮ್ಮ ಸರ್ಕಾರದ ಈ ಯೋಜನೆ ಭವಿಷ್ಯದ ದಿನಗಳಲ್ಲಿ ರೈತರ ಬಾಳಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗಲಿದೆ ಎಂಬ ಭರವಸೆ ನನಗಿದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರದ ರೈತಪರ ಕಾಳಜಿ ಮತ್ತು ಬದ್ಧತೆಯ ಫಲವಾಗಿ ನಾರಾಯಣಪುರ ಎಡದಂಡೆ ಕಾಲುವೆಗೆ ಅಳವಡಿಸಲಾದ ಎಸ್‌ಸಿಎಡಿಎ ಗೇಟ್‌ಗಳ ಲೋಕಾರ್ಪಣೆಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ ಅವರಿಗೆ ಶುಭ ಹಾರೈಸುತ್ತಿದ್ದೇನೆ. ದೇಶದಲ್ಲೇ ಪ್ರಥಮ ಬಾರಿಗೆ ಇಂಥದ್ದೊಂದು ಅತ್ಯಾಧುನಿಕ ಯೋಜನೆ ಜಾರಿಮಾಡಿದ ಕೀರ್ತಿ ಕಾಂಗ್ರೆಸ್‌ ಸರ್ಕಾರಕ್ಕೆ ಸಲ್ಲುತ್ತದೆ ಎಂದಿದ್ದಾರೆ.

ದೆಹಲಿಯಿಂದ ಐಟಿ ದಾಳಿ ಬೆದರಿಕೆ ಬಂತೇ?
ಬೆಂಗಳೂರು: ಕಮೀಷನ್‌ ಲೂಟಿ ನಡೆಸಿದ ಬಿಜೆಪಿ ಶಾಸಕರು, ಸಚಿವರು ಪ್ರಶ್ನಿಸುವ ಜನರ ಮೇಲೆಯೇ ದಬ್ಟಾಳಿಕೆ ನಡೆಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಶಾಸಕ ತಿಪ್ಪಾರೆಡ್ಡಿಯ ಭ್ರಷ್ಟಾಚಾರದ ಆಡಿಯೋ ನಂತರ ದಬ್ಟಾಳಿಕೆಯ ವಿಡಿಯೋ ಹೊರಬಂದಿದೆ. ವೈಫಲ್ಯ ಪ್ರಶ್ನಿಸುವ ಮತದಾರರ ಮೇಲೆ ದಬ್ಟಾಳಿಕೆ ನಡೆಸಲೆಂದೇ ರೌಡಿ ಮೋರ್ಚಾ ಕಟ್ಟುತ್ತಿರುವುದೇ 40 ಪರ್ಸೆಂಟ್‌ ಸರ್ಕಾರ ಎಂದು ಪ್ರಶ್ನಿಸಿದೆ.

ಜನಾರ್ದನ ರೆಡ್ಡಿಯವರ ಪಕ್ಷಕ್ಕೆ ಕಾರ್ಯಕರ್ತರನ್ನು ಆಹ್ವಾನಿಸುವ ಟ್ವೀಟ್‌ ಮಾಡಿ ನಂತರ ಅದನ್ನು ಡಿಲೀಟ್‌ ಮಾಡಿದ ಸಚಿವ ಶ್ರೀರಾಮಲು ಅವರೇ, ತಮ್ಮ ಆಪ್ತರ ಮೇಲಿನ ಐಟಿ ದಾಳಿಗೂ, ಈ ಟ್ವೀಟ್‌ಗೂ ಸಂಬಂಧವಿರುವಂತಿದೆ ಅಲ್ಲವೇ ಎಂದು ಕೆಣಕಿದೆ. ಸಚಿವ ಶ್ರೀರಾಮಲು ಅವರೇ, ಆ ಸಂದೇಶ ಡಿಲೀಟ್‌ ಮಾಡಿದ್ದೇಕೆ? ದೆಹಲಿಯಿಂದ ನಿಮ್ಮ ಮೇಲೂ ಐಟಿ ದಾಳಿ ಮಾಡುವ ಬೆದರಿಕೆ ಬಂತೇ ಎಂದು ಟೀಕಾಪ್ರಹಾರ ನಡೆಸಿದೆ.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.