ಸಚಿವ ಅಶೋಕ್ ವಾಸ್ತವ್ಯ: ಕಳೆಗಟ್ಟಿದ ಮಾಚನಾಳ ತಾಂಡಾ
Team Udayavani, Jan 18, 2023, 12:32 AM IST
ಕಲಬುರಗಿ: ದಕ್ಷಿಣ ಮತಕ್ಷೇತ್ರದ ಮಾಚನಾಳ ತಾಂಡಾದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ನಾನಾ ಕಲಾ ತಂಡಗಳು ತಮ್ಮ ಕಲೆ ಪ್ರರ್ದಶಿಸುವ ಮೂಲಕ ಊರು ಅಭಿಮಾನದ ಹೊಳೆಯಲ್ಲಿ ತೇಲಿತು. ಮಾಚನಾಳ ಗ್ರಾಮಸ್ಥರಿಂದ ಜೆಸಿಬಿ ಮೂಲಕ ಹೂವಿನ ಸುರಿಮಳೆಗೈಯಲಾಯಿತು. ಇದೇ ವೇಳೆ ಗ್ರಾಮದ ಯುವಕರು ಹಾಗೂ ಬಿಜೆಪಿ ಕಾರ್ಯಕರ್ತರು ನೂರಕ್ಕೂ ಹೆಚ್ಚಿನ ಬೈಕ್ ರ‍್ಯಾಲಿ ಮುಖಾಂತರ ಕರೆತರಲಾಯಿತು.
ಎತ್ತಿನ ಬಂಡಿಯಲ್ಲಿ ಮೆರವಣಿಗೆ
ಸಂಜೆ ಮಾಚನಾಳ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಸಿಂಗರಿಸಿದ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಗ್ರಾಮದಲ್ಲಿ ಬರಮಾಡಿಕೊಳ್ಳಲಾಯಿತು. ಅವ ರಿಗೆ ಲಂಬಾಣಿ ಸಂಪ್ರದಾ ಯದ ಕವಡೆ ಹಾರ ಹಾಕಿ ಸ್ವಾಗತಿಸಲಾಯಿತು.
ಇದೇ ವೇಳೆ ನೂರಾರು ಮಹಿಳೆಯರು ಪೂರ್ಣ ಕುಂಭ ದೊಂದಿಗೆ ಸ್ವಾಗತಿಸಲಾ ಯಿತು. ಯುವಕರು ನಾನಾ ಘೋಷಣೆ ಕೂಗುವ ಮೂಲಕ ಸಚಿವರನ್ನು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕುಡಚಿ ಶಾಸಕ ಪಿ. ರಾಜೀವ್ ಸೇರಿ ಅಧಿಕಾರಿಗಳನ್ನು ಬರಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.