![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 18, 2023, 2:28 PM IST
ರವಿಚಂದ್ರನ್ ನಟನೆ, ನಿರ್ದೇಶನದ “ಅಪೂರ್ವ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ಅಪೂರ್ವ ಈಗ ಮತ್ತೂಮ್ಮೆ ರವಿಚಂದ್ರನ್ ಅವರ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಅದು “ಗೌರಿ’ ಸಿನಿಮಾ ಮೂಲಕ.
ಹೌದು, ರವಿಚಂದ್ರನ್ “ಗೌರಿ’ ಎಂಬ ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಅಪೂರ್ವ ನಾಯಕಿಯಾಗಿದ್ದಾರೆ. ಆರಂಭದಲ್ಲಿ ಚಿತ್ರದಲ್ಲಿ ಬರ್ಕಾ ಸಿಂಗ್ ನಾಯಕಿಯಾಗಿದ್ದರು. ಆದರೆ, ಈಗ ಅವರ ಜಾಗಕ್ಕೆ ಅಪೂರ್ವ ಬಂದಿದ್ದಾರೆ. ಈ ಚಿತ್ರಕ್ಕೆ ಶಂಕರ್ ಬಿ/ಎಚ್ ಎಂಬ ಟ್ಯಾಗ್‌ಲೈನ್ ಇದೆ. ಈ ಚಿತ್ರವನ್ನು ಅನೀಸ್ ನಿರ್ದೇಶನ ಮಾಡುತ್ತಿದ್ದು, ಎನ್.ಎಸ್.ರಾಜ್‌ಕುಮಾರ್ ಹಾಗೂ ವಿ.ಎಸ್.ರಾಜ್‌ಕುಮಾರ್ ಸೇರಿ ನಿರ್ಮಿಸುತ್ತಿದ್ದಾರೆ. ಇಡೀ ಸಿನಿಮಾವನ್ನು ಮೂರು ಪಾತ್ರಗಳನ್ನಿಟ್ಟುಕೊಂಡು ಮಾಡುತ್ತಿದ್ದು, ಚಿತ್ರದ ಬಹುತೇಕ ಚಿತ್ರೀಕರಣ ದಾಂಡೇಲಿ ಕಾಡಿನಲ್ಲಿ ನಡೆಯಲಿದೆಯಂತೆ. ಚಿತ್ರೀಕರಣಕ್ಕೆ ಹುಲಿಯನ್ನು ಬಳಸಿಕೊಳ್ಳುವ ಯೋಚನೆ ಕೂಡಾ ಚಿತ್ರತಂಡಕ್ಕಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.