ಎಲ್ಲೇ ಸ್ಪರ್ಧೆ ಮಾಡಿದರೂ ವರುಣಾ ಕ್ಷೇತ್ರದ ಜನರಿಗೆ ಋಣಿ : ಬಿ.ವೈ.ವಿಜಯೇಂದ್ರ

ಮುಂದಿನ ಮುಖ್ಯಮಂತ್ರಿ ವಿಜಯೇಂದ್ರಣ್ಣಗೆ ಜಯವಾಗಲಿ.... ಎಂದು ಘೋಷಣೆ...!

Team Udayavani, Jan 18, 2023, 7:42 PM IST

vijayendra

ಮೈಸೂರು : ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ಸಹ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟಿರುವುದು ವರುಣಾ ಕ್ಷೇತ್ರದ ಜನರು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬುಧವಾರ ಹೇಳಿಕೆ ನೀಡಿದ್ದಾರೆ.

ನಮ್ಮ ಮುಂದಿರುವ ಗುರಿ ಕನಿಷ್ಟ 140 ಸ್ಥಾನ ಗೆಲ್ಲಬೇಕು ಎಂಬುದು.ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎಂದು ಹಗಲುಗನಸು ಕಾಣುತ್ತಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ನ ಭರವಸೆ ಹಾಸ್ಯಾಸ್ಪದವಾಗಿದೆ. ರಾಜ್ಯದ ಜನ ಅವರಿಗೆ ಪವರ್ ಕೋಡಬೇಕಲ್ಲ. ದೇಶದಾದ್ಯಂತ ಈಗಾಗಲೇ ಅವರ ಫ್ಯೂಸ್ ಕಿತ್ತು ಹಾಕಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಾಗ ಇಂತಹ ಹೇಳಿಕೆಗಳು ಹಾಸ್ಯಾಸ್ಪದವಾಗಿವೆ. ಹಳೆ ಮೈಸೂರು ಭಾಗವೇ ನಮ್ಮ‌‌ ಪ್ರಮುಖ ಟಾರ್ಗೆಟ್ ಆಗಿದೆ‌. ಇಲ್ಲಿ ಕಾಂಗ್ರೆಸ್ ಜೆಡಿಎಸ್‌ಗಿಂತ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದರು.

ವರುಣ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ನಾನು ಎಲ್ಲಿಂದ ಸ್ಪರ್ಧೆ ಮಾಡುತ್ತೇನೆ ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಫೈನಲ್ ಆಗಿಲ್ಲ. ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ಸಹ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟಿರುವುದು ವರುಣ ಕ್ಷೇತ್ರದ ಜನರು.ಎಲ್ಲೇ ಸ್ಪರ್ಧೆ ಮಾಡಿದರೂ ವರುಣ ಕ್ಷೇತ್ರದ ಜನರಿಗೆ ಋಣಿಯಾಗಿರುತ್ತೇನೆ ಎಂದರು.

ಮುಂದಿನ ಮುಖ್ಯಮಂತ್ರಿ ಕೂಗು
ಮೈಸೂರಿನ ಹೊರವಲಯದ ಖಾಸಗಿ ಹೋಟೆಲ್ ಮುಂಭಾಗ ವಿಜಯೇಂದ್ರ ಅವರ ಭೇಟಿಯ ವೇಳೆ ಅದ್ಧೂರಿ ಸ್ವಾಗತ ನೀಡಿದ ಬೆಂಬಲಿಗರು ಹೂಗುಚ್ಚ ನೀಡಿ, ಶಾಲು ಹೊದಿಸಿ, ಪೇಟ ತೊಡಿಸಿ ಸ್ವಾಗತಿಸಿದರು. ಈ ವೇಳೆ ”ಮುಂದಿನ ಮುಖ್ಯಮಂತ್ರಿ ವಿಜಯೇಂದ್ರಣ್ಣಗೆ ಜಯವಾಗಲಿ” ಎಂದು ಘೋಷಣೆ ಕೂಗಿದರು.

ಪಕ್ಷಕ್ಕೂ ಶೋಭೆ ತರುವುದಿಲ್ಲ

17 ಜನ‌ ಶಾಸಕರನ್ನು ವೇಶ್ಯೆಯರಿಗೆ ಹೋಲಿಕೆ ಮಾಡಿ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಕ್ಷಮೆ ಕೇಳುವುದು ದೊಡ್ಡದಲ್ಲ. ಮಾತನಾಡುವ ಮುನ್ನ ಯೋಚನೆ ಮಾಡಿ ಮಾತನಾಡಬೇಕು. ಇಂತಹ ಹೇಳಿಕೆಗಳು ಹಿರಿಯರಾದ ಬಿ.ಕೆ. ಹರಿಪ್ರಸಾದ್‌ಗೆ ಶೋಭೆ ತರುವಂತಹದ್ಧಲ್ಲ. ದೊಡ್ಡ ಮಟ್ಟದಲ್ಲಿ ಬೆಳೆದವರ ಹೇಳಿಕೆ ಅವರ ಪಕ್ಷಕ್ಕೂ ಶೋಭೆ ತರುವುದಿಲ್ಲ. ಇಂತಹ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.