ಉಡುಪಿ: ಕೋಟ್ಪಾ ದಳದಿಂದ ದಾಳಿ; 42 ಪ್ರಕರಣ ದಾಖಲು
Team Udayavani, Jan 19, 2023, 7:21 PM IST
ಉಡುಪಿ: ಕೋಟ್ಪಾ ಕಾಯ್ದೆಯಡಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ 42 ಪ್ರಕರಣ ದಾಖಲಿಸಿದ್ದಾರೆ.
ತಾಲೂಕು ಆರೋಗ್ಯಾಧಿಕಾರಿ ಡಾ| ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ನಗರಸಭೆಯ ಸುರೇಂದ್ರ ಹಾಗೂ ನಗರ ಪೊಲೀಸ್ ಠಾಣೆಯ ಆರಕ್ಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
Adani: ಅದಾನಿ ಫೌಂಡೇಶನ್ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ
Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
MUST WATCH
ಹೊಸ ಸೇರ್ಪಡೆ
ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ
Sandalwood: ʼನೀ ನಂಗೆ ಅಲ್ಲವಾ’ ಚಿತ್ರಕ್ಕೆ ಮುರಳಿ ಸಾಥ್
Leh; ಐಸ್ ಹಾಕಿ ಲೀಗ್ ದ್ವಿತೀಯ ಆವೃತ್ತಿಯ ಟ್ರೋಫಿ- ಜೆರ್ಸಿ ಅನಾವರಣ
NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್ ವಿಲಿಯಮ್ಸನ್
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.