ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತೀವ್ರ ಆಕ್ಷೇಪ

Team Udayavani, Jan 20, 2023, 7:02 AM IST

ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತೀವ್ರ ಆಕ್ಷೇಪ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗುಜರಾತ್‌ನಲ್ಲಿ ನಡೆದ ಗೋಧೋತ್ತರ ಗಲಭೆಯನ್ನು ಆಧರಿಸಿ ಮಾಧ್ಯಮ ಸಂಸ್ಥೆ ಬಿಬಿಸಿ ರೂಪಿಸಿರುವ ಸಾಕ್ಷ್ಯಚಿತ್ರಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ. ಅಲ್ಲದೇ, ದೇಶಕ್ಕೆ ಅಪಖ್ಯಾತಿ ತರಲು ಹಾಗೂ ದುರುದ್ದೇಶಪೂರಿತ ಪ್ರಚಾರಕ್ಕಾಗಿ ಬಿಬಿಸಿ ಈ ಸಾಕ್ಷ್ಯಚಿತ್ರ ರೂಪಿಸಿದೆ ಎಂದು ಆರೋಪಿಸಿದೆ.

2002ರ ಗಲಭೆಯನ್ನು ಆಧರಿಸಿ ರೂಪಿಸಿರುವ ಸಾಕ್ಷ್ಯಚಿತ್ರ ಎಂದು ಬಿಬಿಸಿ ಹೇಳಿಕೊಂಡಿರುವ ಸಾಕ್ಷ್ಯಚಿತ್ರದ  ಸಂಪೂರ್ಣ ದುರುದ್ದೇಶಪೂರಿತವಾಗಿದೆ. ಅಲ್ಲದೇ, ಪಕ್ಷಪಾತ, ವಸಹಾತುಶಾಹಿ ಮನಸ್ಥಿತಿ, ವಸ್ತು ನಿಷ್ಠತೆಯ ಕೊರತೆ ಎದ್ದು ಕಾಣುತ್ತಿದೆ. ಭಾರತದ ಚಿತ್ರಣ ಬದಲಿಸಲು ಬಳಸುತ್ತಿರುವ ತಂತ್ರ ಗಳಲ್ಲಿ ಇದು ಒಂದೂ ಅಷ್ಟೇ. ಇದರ ಹಿಂದಿನ ಅಜೆಂ ಡಾ ಏನು ಎಂಬುದೇ ಯಕ್ಷಪ್ರಶ್ನೆಯಾಗಿದೆ  ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಗ್ಚಿ ಹೇಳಿದ್ದಾರೆ.

ಯೂಟ್ಯೂಬ್‌ನಲ್ಲೂ ಪ್ರಸಾರ ಸ್ಥಗಿತ: ಬಿಬಿಸಿ ಸರಣಿ ಬಗ್ಗೆ ವಿದೇಶಾಂಗ ಸಚಿವಾಲಯ ಆಕ್ಷೇಪ ವ್ಯಕ್ತಪಡಿ ಸುತ್ತಿದ್ದಂತೆ, ಗೂಗಲ್‌ ಒಡೆತನದ ಯೂಟ್ಯೂಬ್‌ ಪ್ಲಾಟ್‌ಫಾರ್ಮ್ ಬಿಬಿಸಿ ಸರಣಿ ಸ್ಟ್ರೀಮಿಂಗ್‌ ರದ್ದು ಗೊಳಿಸಿದೆ. ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ಯಾಗಿದೆ ಎಂಬುದನ್ನು ಪರಿಗಣಿಸಿದ ಯೂಟ್ಯೂಬ್‌ “ಇಂಡಿಯಾ: ಮೋದಿ ಕ್ವೆಶ್ಚನ್ಸ್‌’ನ 2 ಭಾಗಗಳನ್ನು ತೆಗೆದುಹಾಕಿದೆ.

ಒಪ್ಪಲ್ಲ ಎಂದ ರಿಷಿ ಸುನಕ್‌ :

ಬ್ರಿಟನ್‌ ರಾಷ್ಟ್ರೀಯ ಪ್ರಸಾರ ಮಾಧ್ಯಮವಾದ ಬಿಬಿಸಿ, ಪ್ರಧಾನಿ ಮೋದಿ ಅವರ ವ್ಯಕ್ತಿತ್ವವನ್ನು ಹೀಗಳೆಯುವಂತೆ ಸಾಕ್ಷ್ಯಚಿತ್ರ ರೂಪಿಸಿರುವು ದನ್ನು ಒಪ್ಪುವುದಿಲ್ಲ ಎಂದು ಬ್ರಿಟನ್‌ ಪ್ರಧಾನಮಂತ್ರಿ ರಿಷಿ ಸುನಕ್‌ ಹೇಳಿದ್ದಾರೆ. ಬ್ರಿಟನ್‌ ಪಾರ್ಲಿಮೆಂಟ್‌ನಲ್ಲಿ ಸಾಕ್ಷ್ಯಚಿತ್ರದ ಬಗ್ಗೆ ಬ್ರಿಟನ್‌ ಸರಕಾರದ ಅಭಿಪ್ರಾಯ ಕುರಿತು ಪ್ರಶ್ನೆ ಎದುರಾದಾಗ ರಿಷಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ವಿಶ್ವದ ಯಾವುದೇ ಮೂಲೆಯಲ್ಲಿ ಕಿರುಕುಳ, ಗಲಭೆಗಳಾದರೂ ಅದನ್ನು ಬ್ರಿಟನ್‌ ಖಂಡಿಸುತ್ತದೆ. ಅದೇ ರೀತಿ ಒಬ್ಬ ಸಭ್ಯ ವ್ಯಕ್ತಿಯ ವ್ಯಕ್ತಿತ್ವದ ಚಿತ್ರಣವನ್ನು ಬದಲಿಸ ಹೊರಟರೆ ಅದನ್ನು ಖಂಡಿತ ಒಪ್ಪುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Hubli: Fire incident at Ayyappa camp: Nine devotees seriously injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubli: Fire incident at Ayyappa camp: Nine devotees seriously injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.