ರಾಶಿ ಫಲ; ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ, ನಿರೀಕ್ಷಿತ ಧನಾಗಮನ


Team Udayavani, Jan 20, 2023, 7:13 AM IST

1 friday

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ ಚತುರತೆ. ಗುರುಹಿರಿಯರಿಂದ ಸಂತೋಷ.

ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವಚ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.

ಕರ್ಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಗತ್ಯ ವಿಚಾರಗಳಿಗೆ ಆಸ್ಪದ ನೀಡದಿರಿ. ಪರ ಊರಿನ ವ್ಯವಹಾರದಲ್ಲಿ ಧನ ಸಂಪತ್ತು ವೃದ್ಧಿ. ಬಂಧುಗಳಿಂದ ತಾಯಿ ಸಮಾನರಿಂದ ಉತ್ತಮ ಮಾರ್ಗದರ್ಶನ. ಹಿರಿಯರನ್ನು ಗೌರವದಿಂದ ಕಾಣಿ.

ಸಿಂಹ: ಪಾಲುದಾರಿಕಾ ವಿಚಾರಗಳಲ್ಲಿ ಲಾಭ. ಪರಸ್ಪರ ಸಹಕಾರ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರುವುದು. ಉತ್ತಮ ಧನ ವೃದ್ಧಿ. ಜವಾಬ್ದಾರಿಯುತ ಮಾತುಗಳಿಂದ ಜನಮನ್ನಣೆ ಲಭಿಸೀತು.

ಕನ್ಯಾ: ಭೂಮ್ಯಾದಿ, ಆಸ್ತಿ, ಗೃಹ, ವಾಹನಾದಿ ವಿಚಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ನೂತನ ಮಿತ್ರರ ಭೇಟಿ. ಗೃಹೋಪಕರಣ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ ನೆಮ್ಮದಿ.

ತುಲಾ: ಅನಿರೀಕ್ಷಿತ ಭಾಗ್ಯ ವೃದ್ಧಿ. ಗುರುಹಿರಿಯರ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಹೆಚ್ಚಿದ ಸಂತೋಷ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಸ್ಥಾನಮಾನ ಲಭಿಸಿದ ಸಂತೋಷ. ದೂರದ ವ್ಯವಹಾರಗಳಲ್ಲಿ ಧನಾಗಮನ. ಚುರುಕುತನ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಿತ್ರರ ಸಹಕಾರ. ಭೂಮಿ ಆಸ್ತಿ ವಿಚಾರಗಳ ಹೆಚ್ಚಿದ ಜವಾಬ್ದಾರಿ.

ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫ‌ಲ ಲಭಿಸಿದ ತೃಪ್ತಿ. ಸ್ಥಾನ ಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ.

ಮಕರ: ಆಸ್ತಿ ವಾಹನಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿದ ಸಂತೋಷ. ದಾಂಪತ್ಯ ತೃಪ್ತಿದಾಯಕ.

ಕುಂಭ: ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದರ್ಭೋಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಸಂಪತ್ತು. ದೀರ್ಘ‌ ಪ್ರಯಾಣದಿಂದ ವ್ಯವಹಾರದಲ್ಲಿ ಲಾಭ. ಉತ್ತಮ ವಾಕ್‌ ಪಟುತ್ವ ವೃದ್ಧಿ. ಹಿರಿಯರ ಆಶೀರ್ವಾದದಿಂದ ಯಶಸ್ಸು.

ಮೀನ: ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಸರಿಯಾದ ನಿಯಮ ಆಹಾರ- ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಧನಾರ್ಜನೆ. ಗುರುಹಿರಿಯರ ಮಾರ್ಗದರ್ಶನ ಪಾಲಿಸುವುದರಿಂದ ಶ್ರೇಯಸ್ಸು ಲಭ್ಯ.

 

ಟಾಪ್ ನ್ಯೂಸ್

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.