ಮಂಗಳೂರು: ಟ್ರಸ್ಟ್‌ನ ಅವಹೇಳನ, ಆರೋಪಿಗೆ ಸಮನ್ಸ್
Team Udayavani, Jan 21, 2023, 12:24 AM IST
ಮಂಗಳೂರು: ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಚಾರಿಟೆಬಲ್ ಟ್ರಸ್ಟ್‌ನ ಅವಹೇಳನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಆರೋಪಿ ಎಂ. ವರದರಾಯ ಪ್ರಭು ಅವರಿಗೆ ಸಮನ್ಸ್ ಜಾರಿಗೊಳಿಸಿದೆ.
ಎಂ. ವರದರಾಯ ಪ್ರಭು ಅವರು ಟ್ರಸ್ಟ್ ಬಗ್ಗೆ ದ.ಕ. ಜಿಲ್ಲಾ ನೋಂದಣಾಧಿಕಾರಿಯವರು ಮತ್ತು ಮನಪಾ ಆಯುಕ್ತರಿಗೆ ಸುಳ್ಳು ದೂರು ಸಲ್ಲಿಸಿದ್ದು ಅದರ ಆಧಾರದಲ್ಲಿ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿತ್ತು.
ಸೇವಾಂಜಲಿ ಟ್ರಸ್ಟ್ ಸುಮಾರು 18 ವರ್ಷಗಳಿಂದ ಅಸ್ತಿತ್ವದಲ್ಲಿದೆ. ಟ್ರಸ್ಟಿಗಳು ಜಿಎಸ್‌ಬಿ ಸಮುದಾಯಕ್ಕೆ ಸೇರಿರುವ ವ್ಯಕ್ತಿಗಳಾಗಿದ್ದು ತನ್ನ ಮತ್ತು ಅವರ ಮೇಲೆ ವೈಯಕ್ತಿಕ ದ್ವೇಷದಿಂದ ಮಾನಹಾನಿ ಮಾಡುವ ಉದ್ದೇಶದಿಂದ ಎಂ.ವರದರಾಯ ಪ್ರಭು ಸುಳ್ಳು ದೂರು ನೀಡಿದ್ದಾರೆ ಎಂದು ಶಾಸಕರು ಅವರ ವಿರುದ್ಧ ನಗರದ ಜೆಎಂಎಫ್ಸಿ ಎರಡನೇ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.