ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡಿದ ಯುವತಿಗೆ 17 ಸಾವಿರ ದಂಡ

Team Udayavani, Jan 23, 2023, 4:07 PM IST

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡಿದ ಯುವತಿಗೆ 17 ಸಾವಿರ ದಂಡ

ಸೋಶಿಯಲ್ ಮೀಡಿಯಾಗಳಲ್ಲಿ ರೀಲ್ಸ್ ಗಳದ್ದೇ ಹವಾ ಕೈಯಲ್ಲೊಂದು ಮೊಬೈಲ್ ಇದ್ದರೆ ಸಾಕು ಅಲ್ಲೇ ರೀಲ್ಸ್ ಮಾಡಿ ಬಿಡುತ್ತಾರೆ, ಇಂದಿನ ಆಧುನಿಕ ಯುಗದಲ್ಲಿ ಯುವಕರು ಬಿಡಿ ವಯಸ್ಸಾದವರೂ ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ರೀಲ್ಸ್, ವಿಡಿಯೋ ರೆಕಾರ್ಡಿಂಗ್ ಅಂತ ಹೇಳಿ ಬ್ಯುಸಿಯಾಗಿರುತ್ತಾರೆ.

ಈ ರೀಲ್ಸ್ ಅನ್ನೋದು ಎಷ್ಟರ ಮಟ್ಟಿಗೆ ಜನರನ್ನು ಹಿಡಿದಿಟ್ಟಿದೆ ಎಂದರೆ ತಾವು ಹೋದ ಪ್ರದೇಶದ 30 ಸೆಕಂಡುಗಳ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದು.

ಈ ರೀಲ್ಸ್ ನಿಂದಾಗಿ ಜನರು ತಮ್ಮ ಪ್ರಾಣವನ್ನು ಅಪಾಯಕ್ಕೆ ಸಿಲುಕಿಸಿಕೊಂಡಿದ್ದೂ ಉಂಟು ಮಾತ್ರವಲ್ಲದೆ ಕೆಲವರ ಜೀವಕ್ಕೆ ಮಾರಕ ಆಗಿದ್ದು ಉಂಟು, ಅದೇ ರೀತಿ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಇಸ್ಟಾಗ್ರಾಮ್ ರೀಲ್ಸ್ ನಲ್ಲಿ ಖ್ಯಾತಿ ಪಡೆದ ಯುವತಿಯೊಬ್ಬಳು ಹೆದ್ದಾರಿ ಮಧ್ಯದಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡಲು ಹೋಗಿ 17 ಸಾವಿರ ದಂಡ ಕಟ್ಟಿದ ಪ್ರಸಂಗ ನಡೆದಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ 6,52,000 ಫಾಲೋವರ್ಸ್ ಹೊಂದಿರುವ ವೈಶಾಲಿ ಚೌಧರಿ ಖುಟೈಲ್ ಎಂದು ಗುರುತಿಸಲಾದ ಯುವತಿ, ತನ್ನ ಕಾರನ್ನು ಹೆದ್ದಾರಿಯಲ್ಲಿ ನಿಲ್ಲಿಸಿ ರೀಲ್ಸ್ ಮಾಡಿರುವ ವಿಡಿಯೋ ಇನ್ಸ್ಟಾ ಗ್ರಾಮ್ ನಲ್ಲಿ ವೈರಲ್ ಆಗುತ್ತಿದ್ದಂತೆ ಗಾಜಿಯಾಬಾದ್ ಪೊಲೀಸರು ವೈಶಾಲಿ ಚೌಧರಿ ವಿರುದ್ಧ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಹದಿನೇಳು ಸಾವಿರ ದಂಡ ವಸೂಲಿ ಮಾಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ

CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

2

Bhopal: ಪತ್ನಿ ಮುಂದೆ ʼಅಂಕಲ್‌ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ

Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…

Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.