ಉತ್ತಮ ಜೀವನಕ್ಕೆ ಕೌಶಲ ಅವಶ್ಯ: ವಿನಯಚಂದ್ರ ಮಹೇಂದ್ರಕರ

ವ್ಯಾಸಂಗ ಮುಗಿಯುವಷ್ಟರಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ

Team Udayavani, Jan 23, 2023, 4:30 PM IST

ಉತ್ತಮ ಜೀವನಕ್ಕೆ ಕೌಶಲ ಅವಶ್ಯ: ವಿನಯಚಂದ್ರ ಮಹೇಂದ್ರಕರ

ಹುಬ್ಬಳ್ಳಿ: ವಿದ್ಯಾರ್ಥಿಗಳು ಕೌಶಲ ಬೆಳೆಸಿಕೊಳ್ಳುವುದರ ಮೂಲಕ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವೆಂದು ಐಬಿಎಂಆರ್‌ ಕಾಲೇಜಿನ ಅಧ್ಯಕ್ಷ ವಿನಯಚಂದ್ರ ಮಹೇಂದ್ರಕರ ಹೇಳಿದರು.

ವಿದ್ಯಾನಗರ ಅಕ್ಷಯ ಕಾಲೋನಿಯ ಐಬಿಎಂಆರ್‌ ಕಾಲೇಜಿನಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್‌, ಕಾಲೇಜು ಶಿಕ್ಷಣ ಇಲಾಖೆ, ಜಿಟಿಟಿಸಿ, ಐಬಿಎಂಆರ್‌ ಕಾಲೇಜು ಹಾಗೂ ವಿಜಯಲಕ್ಷ್ಮೀ ಗೇರ್ ಕಂಪನಿ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಾ ಕಾಲೇಜುಗಳಲ್ಲಿ ಕೊನೆಯ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ಆಯೋಜಿಸಬೇಕು. ಇದರಿಂದಾಗಿ ವಿದ್ಯಾರ್ಥಿಗಳು ವ್ಯಾಸಂಗ ಮುಗಿಯುವಷ್ಟರಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಭೀಮಪ್ಪ ಎನ್‌.ಎಂ. ಮಾತನಾಡಿ, ಉದ್ಯೋಗ ಮೇಳದಲ್ಲಿ 1580 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಅವರಲ್ಲಿ 345 ಜನರನ್ನು ತಾತ್ಕಾಲಿಕ ಪಟ್ಟಿಗೆ ಸೇರಿಸಲಾಗಿತ್ತು. 127 ಜನರು ಉದ್ಯೋಗ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಸುಮಾರು 51 ಕಂಪನಿಗಳು ಮೇಳದಲ್ಲಿ ಭಾಗಿಯಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡವು ಎಂದು ತಿಳಿಸಿದರು.

ಧಾರವಾಡದ ಸರಕಾರಿ ಐಟಿಐ ಕಾಲೇಜು ಪ್ರಾಂಶುಪಾಲ ರವೀಂದ್ರ ದ್ಯಾಬೇರಿ, ವಿಜಯಲಕ್ಷ್ಮೀ ಗೇರ್ ಅಧ್ಯಕ್ಷ ಎಸ್‌.ವಿ. ಪುರೋಹಿತ, ಜಿಟಿಟಿಸಿ ನಿರ್ದೇಶಕ ಮಾರುತಿ ಭಜಂತ್ರಿ ಮೊದಲಾದವರಿದ್ದರು. ಕಾಲೇಜು ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ರವಿ ಎ.ಎನ್‌. ಸ್ವಾಗತಿಸಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಾ| ಚಂದ್ರಪ್ಪ ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಸಾಂಖಿಕ ಅಧಿಕಾರಿ ಅಕ್ಕಮ್ಮ ಶೆಟ್ಟರ ನಿರೂಪಿಸಿದರು. ಅಭಿಯಾನ ವ್ಯವಸ್ಥಾಪಕ ಡಾ| ರವಿ ಮುನವಳ್ಳಿ ವಂದಿಸಿದರು.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.