ಸಿಂಹಪ್ರಿಯಾ ಮದುವೆಗೆ ʼಯದಾ ಯದಾ ಹಿʼ ಮೋಷನ್ ಪೋಸ್ಟರ್ ಗಿಫ್ಟ್

Team Udayavani, Jan 26, 2023, 4:27 PM IST

ಸಿಂಹಪ್ರಿಯಾ ಮದುವೆಗೆ ʼಯದಾ ಯದಾ ಹಿʼ ಮೋಷನ್ ಪೋಸ್ಟರ್ ಗಿಫ್ಟ್

ಬೆಂಗಳೂರು:  ವಸಿಷ್ಠಸಿಂಹ, ಹರಿಪ್ರಿಯ ಹಾಗೂ ದಿಗಂತ್ ಮಂಚಾಲೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ,  ಮರ್ಡರ್ ಮಿಸ್ಟ್ರಿ ಸುತ್ತ ನಡೆಯೋ  ಕಥಾಹಂದರ ಒಳಗೊಂಡ  ‘ಯದಾ ಯದಾ ಹಿ’ ಚಿತ್ರವು ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿದೆ.

ಜ.26 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ವಸಿಷ್ಠ, ಹರಿಪ್ರಿಯ  ಜೋಡಿಗೆ ಮದುವೆ ಗಿಫ್ಟ್ ಆಗಿ ಈ  ಚಿತ್ರದ ವಿಶೇಷ ಮೋಷನ್ ಪೋಸ್ಟರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ತೆಲುಗಿನ ʼಎವುರುʼ ಚಿತ್ರದ ರೀಮೇಕ್ ಇದಾಗಿದ್ದು, ತೆಲುಗಿನಲ್ಲಿ 2 ಚಿತ್ರ ನಿರ್ದೇಶಿಸಿರುವ ಅಶೋಕ್‌ ತೇಜ  ಈ ಸಿನಿಮಾ  ಮೂಲಕ ನಿರ್ದೇಶಕರಾಗಿ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಹರಿಪ್ರಿಯಾ, ದಿಗಂತ್ ಹಾಗೂ ವಸಿಷ್ಠಸಿಂಹ ಮೂರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದಲ್ಲಿ ಒಂದು ಮರ್ಡರ್ ಮಿಸ್ಟರಿ ಸುತ್ತ ನಡೆಯುವ ತನಿಖೆಯನ್ನು ರೋಚಕವಾಗಿ ಹೇಳಲಾಗಿದೆ.

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಸಿಷ್ಠ – ಹರಿಪ್ರಿಯಾ; ಶಿವಣ್ಣ, ಡಾಲಿ ಸೇರಿ ಅನೇಕ ಗಣ್ಯರು ಭಾಗಿ

ತೆಲುಗಿನಲ್ಲಿ ನಟಿ ರೆಜಿನಾ ನಿರ್ವಹಿಸಿದ್ದ  ಪಾತ್ರವನ್ನು ಹರಿಪ್ರಿಯಾ ಹಾಗೂ ಅದ್ವಿಶೇಷ್ ಪಾತ್ರವನ್ನು ದಿಗಂತ್ ಮಾಡಿದ್ದಾರೆ. ಈ ಚಿತ್ರಕ್ಕೆ ರೈಸ್ ಅಂಡ್ ಡಾಲ್ಸ್ ಕ್ರಿಯೇಶನ್ಸ್ ಮೂಲಕ ಹೈದ್ರಾಬಾದ್‌ನ ರಾಜೇಶ್ ಅಗರವಾಲ್  ಬಂಡವಾಳ ಹೂಡಿದ್ದಾರೆ.

ಇಂಗ್ಲೀಷ್ ಭಾಷೆಯಲ್ಲಿ ದಿ ಇನ್ವಿಸಿಬಲ್ ಗೆಸ್ಟ್ ಹೆಸರಿನಲ್ಲಿ  ತಯಾರಾಗಿದ್ದ ಈ ಚಿತ್ರ ಹಿಂದಿ  ಭಾಷೆಯಲ್ಲೂ ನಿರ್ಮಾಣವಾಗಿತ್ತು, ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿ ಆಗಿದೆ.   ಚರಣ್‌ ಪಕಡ ಅವರ  ಸಂಗೀತ ನಿರ್ದೇಶನ,  ಯೋಗಿ ಅವರ ಕ್ಯಾಮೆರಾವರ್ಕ್, ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

12-uv-fusion

UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.