ಉಚಿತ ವಿದ್ಯುತ್ ಕಾಂಗ್ರೆಸ್ ನ ಹೊಸ ನಾಟಕ: ನಳಿನ್ ಕುಮಾರ್ ಕಟೀಲ್


Team Udayavani, Jan 26, 2023, 9:41 PM IST

1-dadasdasd

ಪಿರಿಯಾಪಟ್ಟಣ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದನ ಸಚಿವರಾಗಿದ್ಧಾಗ ಉಚಿತ ವಿದ್ಯುತ್ ನೀಡದೆ ರೈತರ ಪಂಪ್‌ಸೆಟ್‌ಗಳಿಗೆ 10 ಸಾವಿರ ದಂಡ ಹಾಕಿದ ಕಾಂಗ್ರೆಸಿಗರು ಈಗ ಉಚಿತ ವಿದ್ಯುತ್ ವಿತರಣೆ ಮಾತನಾಡುತ್ತಿದ್ಧಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ಕಟೀಲ್ ತಿಳಿಸಿದರು.

ತಾಲೂಕಿನ ಚಿಟ್ಟೆನಹಳ್ಳಿ ಗ್ರಾಮದಲ್ಲಿ ಬೂತ್‌ಕಮಿಟಿ ವಿಜಯಸಂಕಲ್ಪಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್‌ಗೆ ಈಗ ಉಚಿತ ವಿದ್ಯುತ್ ನೀಡುವುದಾಗಿ ಹೇಳುತ್ತಿದೆ ಆದರೆ ಅಧಿಕಾರದಲ್ಲಿ ಇದ್ದಾಗ ರೈತರಿಗೆ ಅನ್ಯಾಯ ಮಾಡಿದೆ, ದಲಿತ ಮುಖ್ಯಮಂತ್ರಿ ಮಾಡಲು ಹೊರಟಾಗ ವಿರೋಧಿಸಿದ ಪಕ್ಷದವರು ಈತ ದಲಿತಮುಖ್ಯಮಂತ್ರಿ, ಎಸ್ಸಿಎಸ್ಟಿ ಮೀಸಲಾತಿ ನೆನಪಾಗುತ್ತಿದೆ. ಹೀಗೆ ಯಾವುದೆ ಅಜೆಂಡಾ ಇಲ್ಲದ ಪಕ್ಷಗಳ ನಡುವೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಅಮೀತ್‌ಶಾ ಮಂಡ್ಯದ ನೆಲದಲ್ಲಿ ಘೋಷಣೆ ಮಾಡಿದ ಮೇಲೆ ರಾಜ್ಯದಲ್ಲಿ ಸಂಚಲನ ಆರಂಭವಾಗಿದ್ದು ಹಳೇ ಮೈಸೂರು ಭಾಗದಲ್ಲಿ ಈಭಾರಿ ಬಿಜೆಪಿ ಹೆಚ್ಚಿನ ಶಾಸಕರನ್ನು ಕಾಣಲಿದೆ, ಈಗಾಗಲೆ ಹಾಸನ, ಮೈಸೂರು ಭಾಗದಲ್ಲಿ ಸಿದ್ದತೆಗಳು ಆರಂಭವಾಗಿವೆ ಎಂದು ತಿಳಿಸಿದರು.

ಶಾಸಕ ವಿಫಲ
ಪಿರಿಯಾಪಟ್ಟಣದ ಶಾಸಕರು ಬಿಜೆಪಿ ಸರಕಾರದ ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಫಲರಾಗಿದ್ದು ಮುಂದಿನದಿನಗಳಲ್ಲಿ ಪಿರಿಯಾಪಟ್ಟಣದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಇದಕ್ಕೆ ಕಾರ್ಯಕರ್ತರು ಶ್ರಮವಹಿಸಿ ದುಡಿಯಬೇಕಿದೆ. ಆತ್ಮನಿರ್ಭರಭಾರತ, ಕಿಸಾನ್‌ಸಮ್ಮಾನ್, ಆಯುಷ್‌ಮಾನ್ ಮುಂತಾದ ಯೋಜನೆಗಳ ಮೂಲಕ ಜನರಿಗೆ ಬಿಜೆಇ ಅನೇಕ ಯೋಜನೆಗಳನ್ನುನೀಡಿದೆ ಎಂದರು.

ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಮಾತನಾಡಿ ಯಾತ್ರೆಗಳಲ್ಲಿ ಅಭಿಯಾನಗಳಲ್ಲಿ ಭೂತ್‌ಮಟ್ಟದಲ್ಲಿ ಕಾರ್ಯಕರ್ತರನ್ನು ಮತದಾರರನ್ನು ಸೃಷ್ಟಿಸಿ ಮುಂದೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಮರಕ್ಕೆ ಎಲ್ಲರೂ ಸಜ್ಜಾಗಬೇಕು. ಪ್ರತಿಲೋಕಸಭೆಯಲ್ಲಿಯೂ ನನಗೆ ಮೂರುಬಾರಿಯೂ ಹೆಚ್ಚಿನ ಮತನೀಡಿರುವ ಪಿರಿಯಾಪಟ್ಟಣ ಮತದಾರರು ಈಬಾರಿ ತಾಲೂಕಿನಲ್ಲಿ ಕಲಮ ಅರಳಿಸಲಿದ್ದಾರೆ ಎಂದು ತಿಳಿಸಿದರು.

ತಾಲೂಕು ಅಧ್ಯಕ್ಷ ರಾಜೇಗೌಡ ಮಾತನಾಡಿ ತಾಲೂಕಿನಲ್ಲಿ ಬಿಜೆಪಿ ಪಕ್ಷದಿಂದ ನೀಡಲಾದ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು ಎಲ್ಲಾ ಭೂತ್ ಮಟ್ಟದಲ್ಲಿಯೂ ವಾಟ್ಸ್‌ಅಪ್‌ಗ್ರೂಪ್ ಮಾಡಲಾಗಿದ್ದ 50 ಸಾವಿರ ಸದಸ್ಯರನ್ನು ಮಾಡುವ ಗುರಿಹೊಂದಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾಧ್ಯಕ್ಷೆ ಮಂಗಳಸೋಮಶೇಖರ್, ಭೂತ್ ಅಧ್ಯಕ್ಷ ಸಿ.ಕೆ.ಮಂಜುನಾಥ್, ಮಾಜಿ ಶಾಸಕ ಎಚ್.ಸಿ.ಬಸವರಾಜು, ಜಿಲ್ಲಾ ಪ್ರಧಾನಕಾರ್ಯದರ್ಶಿ ಯೋಗಾನಂದ, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ವೀರಭದ್ರ, ಬೆಮ್ಮತ್ತಿ ಚಂದ್ರು, ಮಾಜಿ ತಾ.ಅಧ್ಯಕ್ಷ ಪಿ.ಜೆ.ರವಿ, ಹರೀಶ್, ಕೃಷ್ಣಪ್ರಸಾದ್, ಲಕ್ಷ್ಮಿನಾರಾಯಣ್,ಮುಖಂಡರಾದ ಕೌಲನಹಳ್ಳಿ ಸೋಮಶೇಖರ್, ನಂದಿಪುರ ಲೋಕೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.