ವಿಶ್ವಕಪ್ ಹಾಕಿ: ಜರ್ಮನಿ-ಬೆಲ್ಜಿಯಂ ಫೈನಲ್
Team Udayavani, Jan 27, 2023, 11:06 PM IST
ಭುವನೇಶ್ವರ: ಹಾಲಿ ಚಾಂಪಿಯನ್ ಬೆಲ್ಜಿಯಂ ಮತ್ತು ಜರ್ಮನಿ ವಿಶ್ವಕಪ್ ಹಾಕಿ ಫೈನಲ್‌ನಲ್ಲಿ ಸೆಣಸಲಿವೆ. ಶುಕ್ರವಾರದ ಮೊದಲ ಸೆಮಿಫೈನಲ್‌ನಲ್ಲಿ ಜರ್ಮನಿ 4-3ರಿಂದ ಆಸ್ಟ್ರೇಲಿಯವನ್ನು ಮಣಿಸಿತು. ದ್ವಿತೀಯಾರ್ಧ ದಲ್ಲಿ ಸ್ಟಾರ್ ಡ್ರ್ಯಾಗ್ ಫ್ಲಿಕರ್ ಗೊಂಝಾಲೊ ಪೀಲಟ್ ಸಾಧಿಸಿದ ಹ್ಯಾಟ್ರಿಕ್ ಜರ್ಮನಿ ಜಯದಲ್ಲಿ ಪ್ರಮುಖ ಪಾತ್ರ ವಹಿಸಿತು.
ನೆದರ್ಲೆಂಡ್ಸ್-ಬೆಲ್ಜಿಯಂ ನಡುವಿನ ಇನ್ನೊಂದು ಸೆಮಿಫೈನಲ್ ಫಲಿತಾಂಶ ಶೂಟೌಟ್‌ನಲ್ಲಿ ಇತ್ಯರ್ಥ ವಾಯಿತು. ನಿಗದಿತ ಅವಧಿಯಲ್ಲಿ ಪಂದ್ಯ 2-2 ಸಮಬಲದಲ್ಲಿ ಮುಗಿಯಿತು. ಬಳಿಕ ಶೂಟೌಟ್‌ನಲ್ಲಿ ಬೆಲ್ಜಿಯಂ 3-2 ಜಯ ಸಾಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.