ಜ. 29ರಂದು ಕಟಪಾಡಿ ಏಣಗುಡ್ಡೆಯಲ್ಲಿ ‘ಕೌಸ್ತುಭ ರೆಸಿಡೆನ್ಸಿ’ ಹೊಟೇಲ್‌, ವಾಣಿಜ್ಯ ಸಂಕೀರ್ಣ ಉದ್ಘಾಟನೆ

Team Udayavani, Jan 28, 2023, 5:39 PM IST

ಜ. 29ರಂದು ಕಟಪಾಡಿ ಏಣಗುಡ್ಡೆಯಲ್ಲಿ “ಕೌಸ್ತುಭ ರೆಸಿಡೆನ್ಸಿ’ ಹೊಟೇಲ್‌, ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಉಡುಪಿ: ಕಟಪಾಡಿ ಏಣಗುಡ್ಡೆಯ ರಾ.ಹೆ. 66ರ ಬಳಿ “ಕೌಸ್ತುಭ ರೆಸಿಡೆನ್ಸಿ’ ಹೊಟೇಲ್‌ ಮತ್ತು ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಜ. 29ರ ಬೆಳಗ್ಗೆ 10ಕ್ಕೆ ನಡೆಯಲಿದೆ.

ಮಡಗಾಂವ್‌, ಉಡುಪಿ, ಮಂಗಳೂರು ನಗರಗಳಲ್ಲಿ ವಿವೇಕ್‌ ಎಸೆನ್ಸ್‌ಮಾರ್ಟ್‌ ವಾಣಿಜ್ಯ ಸಂಸ್ಥೆಗಳನ್ನು ನಡೆಸುತ್ತಿರುವ ಉಡುಪಿ ನಗರಸಭೆಯ ಸದಸ್ಯರು ಹಾಗೂ ಜಿಲ್ಲಾ ಚೇಂಬರ್‌ ಆಫ್ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಶ್ರೀಕೃಷ್ಣ ರಾವ್‌ ಕೊಡಂಚ ಅವರ ಪ್ರಾಯೋಜಕತ್ವದಲ್ಲಿ ರೆಸಿಡೆನ್ಸಿ ತೆರೆಯಲಿದೆ.

ಶಾಸಕರಾದ ಕೆ. ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌, ಕಟಪಾಡಿ ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಆಚಾರ್‌, ತಮಿಳುನಾಡು ಹೊಟೇಲ್‌ ಅಸೋಸಿಯೇಶನ್‌ ಅಧ್ಯಕ್ಷ ಎ. ರಾಮದಾಸ ರಾವ್‌, ತಂತ್ರಿ ಕುಟುಂಬದ ಮುಖ್ಯಸ್ಥ ಪಿ. ರಾಮದಾಸ ತಂತ್ರಿ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ಈ ಹೋಟೆಲ್‌ ಸಂಕೀರ್ಣದಲ್ಲಿ ಫ್ಯಾಮಿಲಿ ರೆಸ್ಟೋರೆಂಟ್‌, 26 ಎಸಿ ಮತ್ತು ನಾನ್‌ ಎಸಿ ಕೊಠಡಿಗಳು, ಪಾರ್ಟಿ ಹಾಲ್‌, ವಾಣಿಜ್ಯ ಮಳಿಗೆಗಳಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ: ರಾಷ್ಟ್ರಪತಿ ಭವನದ ‘ಮೊಘಲ್ ಗಾರ್ಡನ್ ‘ ಇನ್ನು ‘ಅಮೃತ್ ಉದ್ಯಾನ್’ ಆಗಿ ಮರುನಾಮಕರಣ

ಟಾಪ್ ನ್ಯೂಸ್

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

CM-Sidda

Contractor Case: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

6

Karkala ಪೇಟೆ ಸುತ್ತಮುತ್ತ ಬೀದಿನಾಯಿಗಳ ಹಾವಳಿ

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.