ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿದೇಶದಲ್ಲಿ ಅಡಗಿರುವ ಆರೋಪಿಗಳ ಸುಳಿವು ಪತ್ತೆ
Team Udayavani, Jan 29, 2023, 7:35 AM IST
ಪುತ್ತೂರು: ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ ಆರೋಪಿಗಳು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತಿದ್ದು, ಇಬ್ಬರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವ ಮಾಹಿತಿ ಲಭಿಸಿದೆ.
ನಿಷೇಧಿತ ಪಿಎಫ್‌ಐ ಸದಸ್ಯರಾಗಿ ರುವ ಮೊಹಮ್ಮದ್ ಮುಸ್ತಫಾ ಎಸ್., ತುಫೈಲ್ ಎಂ.ಎಚ್. ಪತ್ತೆಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ಧೀಕ್ ಪತ್ತೆಗೆ ತಲಾ 2 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ಶರೀಫ್ ಹಾಗೂ ಕೆ.ಎ. ಮಸೂದ್ ಪತ್ತೆಗೆ ತಲಾ 10 ಲಕ್ಷ ರೂ. ಘೋಷಿಸಲಾಗಿತ್ತು.
ವಿದೇಶಕ್ಕೆ ಪರಾರಿ
6 ಮಂದಿಯ ಪೈಕಿ ಐವರನ್ನು ಈಗಾಗಲೇ ಎನ್‌ಐಎ ತನ್ನ ವಶಕ್ಕೆ ಪಡೆದಿದೆ ಎನ್ನುವ ಮಾಹಿತಿ ಲಭಿಸಿದೆ. ಈ ಆರೋಪಿಗಳ ಪತ್ತೆ ದೇಶದೊಳಗೆಯೇ ಅಥವಾ ವಿದೇಶದಲ್ಲಿಯೇ ಎನ್ನುವ ಖಚಿತ ಮಾಹಿತಿ ಲಭಿಸಿಲ್ಲ. ಇನ್ನು ಇಬ್ಬರು ಆರೋಪಿಗಳಾದ ಶರೀಫ್ ಹಾಗೂ ಕೆ.ಎ. ಮಸೂದ್ ಸೌದಿಯಲ್ಲಿ ಅಡಗಿರುವ ಸುಳಿವು ಸಿಕ್ಕಿದ್ದು ಅವರ ಪತ್ತೆಗೆ ಕಾರ್ಯಾಚರಣೆ ನಡೆಸ ಲಾಗುತ್ತಿದೆ. ಇನ್ನೋರ್ವ ಆರೋಪಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.