ಹಿಂದೂಗಳಿಗೆ ಬುದ್ಧಿ ಜೀವಿಗಳೇ ಅತೀ ಅಪಾಯಕಾರಿಗಳು: ಚಕ್ರವರ್ತಿ ಸೂಲಿಬೆಲೆ

Team Udayavani, Jan 29, 2023, 11:56 AM IST

ಹಿಂದೂಗಳಿಗೆ ಬುದ್ಧಿ ಜೀವಿಗಳೇ ಅತೀ ಅಪಾಯಕಾರಿಗಳು: ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು: ಹಿಂದೂಗಳಿಗೆ ಮುಸಲ್ಮಾನರು, ಕ್ರಿಶ್ಚಿಯನ್ನರು ಮತ್ತು ಬುದ್ಧಿಜೀವಿಗಳಿಂದ ಅಪಾಯವಿದೆ ಎಂದು ಯುವ ಬ್ರಿಗೇಡ್‌ ನ‌ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಯೋಜಿಸಿದ್ದ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲವ್‌ ಜಿಹಾದ್‌, ಭೂ ಜಿಹಾದ್‌, ಡ್ರಗ್ಸ್‌ ಮಾರಾಟ ಮುಂತಾದ ಚಟುವಟಿಕೆ ಮೂಲಕ ಮುಸಲ್ಮಾನರು ಒಡ್ಡುತ್ತಿರುವ ಅಪಾಯದ ನೇರ ಅನುಭವ ನಮಗೆ ಆಗುತ್ತಿದೆ. ಆದರೆ ಕ್ರಿಶ್ಚಿಯನರು ಒಳಗಿಂದೊಳಗೆ ಭಾರತದ ಮೇಲೆ ಮಸಲತ್ತು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮತಾಂತರ ನಿಷೇಧ ಮಾಡಲು ಹೊರಟರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮೇಲೆ ಮಸಿ ಬಳಿಯಲು ಕ್ರಿಶ್ನಿಯನ್ನರು ಯತ್ತಿಸುತ್ತಾರೆ. ಬುದ್ಧಿಜೀವಿಗಳು ಅತಿ ಅಪಾಯಕಾರಿಯಾಗಿದ್ದು ತರುಣರ ಮೆದುಳಿಗೆ ಕೈಹಾಕಿ ನಮ್ಮ ಪರಂಪರೆಯ ಮೇಲೆ ಕೀಳು ಅಭಿಪ್ರಾಯ ಉಂಟು ಮಾಡಲು ಯತ್ನಿಸು ತ್ತಿದ್ದಾರೆ. ಬೇರೆ ದೇಶಗಳಲ್ಲಿ ಪರಸ್ಪರ ಕಚ್ಚಾಡುವ ಈ ಮೂವರು ಭಾರತದಲ್ಲಿ ಒಂದಾಗಿ ಪರಂಪರೆಯೊಂದಿಗಿನ ಹಿಂದೂಗಳ ಸಂಬಂಧವನ್ನು ತುಂಡರಿಸಲು ಪ್ರಯತ್ನಿಸುತ್ತಿದ್ದಾರೆಂದು ಕಿಡಿಕಾರಿದರು.

ನನ್ನಲ್ಲಿ ಇರುವ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 2011ರಲ್ಲಿ ಮುಸಲ್ಮಾನರ ಜನಸಂಖ್ಯೆ 18 ಲಕ್ಷ ಇದ್ದದ್ದು 2021ರ ಹೊತ್ತಿಗೆ 45 ಲಕ್ಷಕ್ಕೆ ಜಿಗಿದಿದೆ. ಮುಸಲ್ಮಾನರು ತಮ್ಮ ಮತ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರು ಬೆಂಗಳೂರಿನಲ್ಲೂ ಉತ್ತರ ಕನ್ನಡದಲ್ಲೂ ಮತದಾರರಾಗಿದ್ದುಕೊಂಡು ಚುನಾವಣೆಯ ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ, ಎರಡನೇ ಹಂತದಲ್ಲಿ ಉತ್ತರ ಕನ್ನಡಕ್ಕೆ ಹೋಗಿ ಮತ ಚಲಾಯಿಸಿ ರಾಜಕೀಯ ಸಾಮರ್ಥ್ಯ ತೋರ್ತುದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಹಲಾಲ್‌ ನಿಗ್ರಹ ಮಸೂದೆ ಕರ್ನಾಟಕದಲ್ಲಿ ವಿಧಾನ ಮಂಡಲದಲ್ಲಿ ಮಂಡನೆ ಆಗುವಂತೆ ಸಂಘಟಿತವಾಗಿ ಹೋರಾಟ ನಡೆಸಬೇಕು. ಹಿಂದೂಗಳಿಗೆ ಹಿಂದೂ ದೇವರು ಮತ್ತು ದೇವರ ಅವತಾರಗಳು ಮಾತ್ರ ಆದರ್ಶ ವಾಗಬೇಕೇ ಹೊರತು ಸಿನಿಮಾ ನಟರಲ್ಲ ಎಂದು ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ್‌ ಶಿಂದೆ ಹೇಳಿದರು.

ಲೇಖಕಿ ಎಸ್‌.ಆರ್‌.ಲೀಲಾ ಮಾತನಾಡಿ, ಹಿಂದೂಗಳಲ್ಲಿ ಪರಸ್ಪರ ದ್ವೇಷ ನಿರ್ಮಾಣ ಮಾಡಲು ಜಾತಿಯ ಹೆಸರಿನಲ್ಲಿ ಬೇರ್ಪಡಿಸಲಾಗುತ್ತಿದೆ. ಹಿಂದೂಗಳು ಇದರ ವಾಸ್ತವಿಕತೆಯನ್ನರಿತು ಜಾತಿ ಬೇಧವನ್ನು ಮರೆತು ಒಗ್ಗೂಡಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.