ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ: ಹೇಳಿಕೆ ದಾಖಲು
Team Udayavani, Jan 29, 2023, 10:53 PM IST
ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಆರೋಪಿ ಜತೆಗೆ ಸಂಪರ್ಕ ಹೊಂದಿದ್ದ 6 ಮಂದಿಯ ಹೇಳಿಕೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹತ್ಯೆ ಪ್ರಕರಣದಲ್ಲಿ ಬೆಳಗಾವಿ ಜೈಲಿನಲ್ಲಿರುವ ಕೈದಿ ಜಯೇಶ್ ಪೂಜಾರಿ ಎಂಬಾತ ಗಡ್ಕರಿ ಅವರ ಕಚೇರಿಗೆ 3 ಬಾರಿ ಕರೆ ಮಾಡಿ, ಜೀವ ಬೆದರಿಕೆ ಹಾಕಿದ್ದ. ಆತ ಬೆದರಿಕೆ ಹಾಕಲು ಬಳಸಿದ್ದ ಮೊಬೈಲ್ ಫೋನ್ ನಂಬರ್‌ನ ಕಾಲ್ ರೆಕಾರ್ಡ್ ಆಧಾರದ ಮೇಲೆ, ಆತನೊಂದಿಗೆ ಸಂಪರ್ಕ ಹೊಂದಿದ್ದ 6 ಮಂದಿಯನ್ನು ಗುರುತಿಸಿ ಹೇಳಿಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.