ಬ್ರಿಟನ್‌ ಸಚಿವ ಸ್ಥಾನದಿಂದ ನದೀಮ್‌ ಝಹಾವಿ ವಜಾ

Team Udayavani, Jan 29, 2023, 11:04 PM IST

1-fasdsdasd

ಲಂಡನ್‌: ಯುನೈಟೆಡ್‌ ಕಿಂಗ್‌ಡಮ್‌ನ ಆಡಳಿತ ಪಕ್ಷ ಕನ್ಸರ್ವೇಟಿವ್‌ನ ಅಧ್ಯಕ್ಷ ನದೀಮ್‌ ಝಹಾವಿ ಅವರನ್ನು ತೆರಿಗೆ ವಿವಾದದ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಮತ್ತು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ.

ಈ ಬಗ್ಗೆ ಪಕ್ಷದ ನಾಯಕ ಹಾಗೂ ಪ್ರಧಾನಿ ರಿಷಿ ಸುನಕ್‌ ನಿರ್ಧಾರ ಪ್ರಕಟಿಸಿದ್ದಾರೆ. ಅವರ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಸ್ವತಂತ್ರ ತನಿಖೆಯ ಮೂಲಕ ಝಹಾವಿ ವಿರುದ್ಧದ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಹೊಂದಿರುವ ಎರಡು ಹುದ್ದೆಗಳಿಂದ ವಜಾ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ. ಕಳೆದ ವರ್ಷ ಬ್ರಿಟನ್‌ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಝಹಾವಿ ತೆರಿಗೆ ವಿವಾದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ನೀಡಲಾಗಿತ್ತು. ನದೀಮ್‌ ಮೂಲತಃ ಇರಾಕ್‌ ಮೂಲದವರು.

ಟಾಪ್ ನ್ಯೂಸ್

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.