ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ

Team Udayavani, Feb 1, 2023, 11:39 AM IST

ಒತ್ತಡದಿಂದ ಹೊರಬರಲು ಕ್ರೀಡೆ ಸಹಕಾರಿ

ದೊಡ್ಡಬಳ್ಳಾಪುರ: ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುವಾಗ ಸಮಸ್ಯೆ ಎದುರಾಗುವುದು ಸಾಮಾನ್ಯವಾಗಿದ್ದು, ಅಧಿಕಾರಿಗಳು-ಸಿಬ್ಬಂದಿ ಎದೆಗುಂದದೆ ಧೈರ್ಯವಾಗಿ ಕಾರ್ಯನಿರ್ವಹಿಸಬೇಕು. ಒತ್ತಡದಿಂದ ಹೊರಬರಲುಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ ಆಗಲಿವೆ ಎಂದು ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿಆರ್‌.ಲತಾ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಸಹಯೋಗದೊಂದಿಗೆ ದೊಡ್ಡಬಳ್ಳಾಪುರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರು ಕ್ರೀಡೆ ಹಾಗೂಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗಿ, ದೈಹಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದರು.

ಸಮಸ್ಯೆ ಬಗೆಹರಿಸಿಕೊಳ್ಳಿ: ನೌಕರರು ಹೆಚ್ಚು ಪ್ರಾಮಾಣಿಕತೆ, ಬದ್ಧತೆ ಹಾಗೂ ನಿಷ್ಠೆಯಿಂದಕಾರ್ಯ ನಿರ್ವಹಿಸುತ್ತಾರೆ. ಏನೇ ಸಮಸ್ಯೆ ಗಳಿದ್ದರೂ ನನ್ನೊಂದಿಗೆ ಸಿಬ್ಬಂದಿ ಮುಕ್ತವಾಗಿ ವಿಷಯಗಳನ್ನು ಹಂಚಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳ ಬಹುದು. ಜಿಲ್ಲೆಯ ಸರ್ಕಾರಿ ನೌಕರರು ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲೂ ವಿಜೇತರಾಗಿ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತರವಂತೆ ಶುಭ ಹಾರೈಸಿದರು.

ಕ್ರೀಡಾಪಟುಗಳಿಗೆ ಉತ್ಸಾಹ: ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, ನಾಲ್ಕು ತಾಲೂಕುಗಳ ಸರ್ಕಾರಿ ನೌಕರರು ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸತಂದಿದೆ. ಕ್ರೀಡೆಯಲ್ಲಿ ಸೋತವರು ಕುಗ್ಗದೇ, ಗೆದ್ದವರು ಬೀಗದೇ ಇದ್ದು ಭಾಗವಹಿಸುವಿಕೆಯೇ ಮುಖ್ಯವಾಗಿದೆ ಎಂದು ಕ್ರೀಡೆಯ ಕುರಿತು ತಮ್ಮಬಾಲ್ಯದ ನೆನಪು ಸ್ಮರಿಸಿ, ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿ ಹಾರೈಸಿದರು.

ಕ್ರೀಡಾಜ್ಯೋತಿ ಸ್ವೀಕಾರ: ಕ್ರೀಡಾಕೂಟದ ಅಂಗವಾಗಿ ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿ ಸ್ವೀಕರಿಸಲಾಯಿತು. ತ್ರಿವರ್ಣ ಬಣ್ಣದ ಬಲೂನ್‌ ಹಾರಿಬಿಡಲಾಯಿತು.

ತಹಶೀಲ್ದಾರ್‌ ಮೋಹನಕುಮಾರಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಕರ್ನಾಟಕ ರಾಜ್ಯ ಸರ್ಕಾರಿನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ, ಉಪಾಧ್ಯಕ್ಷ ರಾಜಶೇಖರ್‌, ತಾಲೂಕು ಘಟಕದಅಧ್ಯಕ್ಷ ಎನ್‌.ಲಕ್ಷ್ಮೀನರಸಿಂಹಯ್ಯ, ಕಾರ್ಯದರ್ಶಿಶ್ರೀನಿವಾಸ್‌ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.