ಅಭಿವೃದ್ಧಿಗೆ ಡಿಜಿಟಲ್‌ ಸ್ಪರ್ಶ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3ಎಐ ಕೇಂದ್ರ ಸ್ಥಾಪನೆ

ವಿವಿಧ ಕ್ಷೇತ್ರಗಳ ಸಮಸ್ಯೆ ಪರಿಹಾರಕ್ಕೆ ಪೂರಕ; ಬೆಳೆ ಅಂದಾಜು ಪ್ರಕ್ರಿಯೆಗೆ ಕೃತಕ ಬುದ್ಧಿಮತ್ತೆ

Team Udayavani, Feb 2, 2023, 6:30 AM IST

ಅಭಿವೃದ್ಧಿಗೆ ಡಿಜಿಟಲ್‌ ಸ್ಪರ್ಶ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3ಎಐ ಕೇಂದ್ರ ಸ್ಥಾಪನೆ

ಕೃತಕ ಬುದ್ಧಿಮತ್ತೆ (ಎಐ)ಯಿಂದ ಹಿಡಿದು, ರಾಷ್ಟ್ರೀಯ ದತ್ತಾಂಶ ನೀತಿ ಆಡಳಿತದವರೆಗೆ ವಿವಿಧ ಪ್ರಸ್ತಾವಿತ ಕ್ರಮಗಳ ಮೂಲಕ ಸರ್ಕಾರ ಡಿಜಿಟಲ್‌ ಇಂಡಿಯಾ ಸಾಧನೆಗೆ ಒತ್ತು ನೀಡಿದೆ.”ಕೃತಕ ಬುದ್ಧಿಮತ್ತೆ (ಎಐ)ಭಾರತದಲ್ಲೇ ಅಭಿವೃದ್ಧಿಯಾಗಲಿ, ಭಾರತಕ್ಕಾಗಿಯೇ ಕಾರ್ಯನಿರ್ವಹಿಸಲಿ’ ಎನ್ನುವ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ 3 ಕೃತಕ ಬುದ್ಧಿಮತ್ತ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ.

ಕೃಷಿ, ಆರೋಗ್ಯ ಕ್ಷೇತ್ರ ಹಾಗೂ ನಗರದ ಪ್ರದೇಶಗಳಲ್ಲಿನ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಅನ್ವೇಷಿಸಲು ಕೃತಕ ಬುದ್ಧಿಮತ್ತೆಯನ್ನು ಬಳಕೆಮಾಡಲು ಉದ್ದೇಶಿಸಲಾಗಿದೆ.ಜತೆಗೆ ಕೇಂದ್ರದ ಸ್ಥಾಪನೆಯಿಂದ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲ ಎಐ ಅಭಿವೃದ್ಧಿಗೆ ಉತ್ತೇಜನ ನೀಡುವುದಲ್ಲದೇ, ಸಂಶೋಧನಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ಉದ್ಯಮ ಸಂಸ್ಥೆಗಳು ಕೈ ಜೋಡಿಸಲಿವೆ. ಈ ಮೂಲಕ ಉದ್ಯೋಗ ಸೃಷ್ಟಿಗೂ ಈ ಕ್ರಮ ಸಹಕಾರಿಯಾಗಲಿದೆ.

ಇದಲ್ಲದೇ, ನವೋದ್ಯಮ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿನ ಸಂಶೋಧನೆಗಳನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ದತ್ತಾಂಶ ಆಡಳಿತ ನೀತಿಯನ್ನು ಜಾರಿಗೊಳಿಸುವುದಾಗಿ ತಿಳಿಸಲಾಗಿದೆ.

ಈ ಕ್ರಮದಿಂದ ಸಂಶೋಧನೆಗೆ ಪೂರಕವಾಗಲಿರುವ ಅನಾಮದೇಶ ದತ್ತಾಂಶಗಳು ಕೂಡ ಲಭ್ಯವಾಗಲಿವೆ. ಇದರ ಜತೆಗೆ ಕೆವೈಸಿ ಪ್ರಕ್ರಿಯೆ ಸರಳೀಕರಣವನ್ನೂ ಪ್ರಸ್ತಾಪಿಸಲಾಗಿದೆ.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.