ಅಮೆರಿಕ ಅಧ್ಯಕ್ಷ ಚುನಾವಣೆಗೆ ಭಾರತೀಯ ಮೂಲದ ನಿಕ್ಕಿ ಹ್ಯಾಲೆ ಸ್ಪರ್ಧೆ?
Team Udayavani, Feb 2, 2023, 10:00 PM IST
ವಾಷಿಂಗ್ಟನ್: ಮುಂದಿನ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಅಮೆರಿಕದ ರಾಜಕಾರಣಿ ನಿಕ್ಕಿ ಹ್ಯಾಲೆ ಸ್ಪರ್ಧಿಸುವ ಸಾಧ್ಯತೆಗಳಿವೆ.
ರಿಪಬ್ಲಿಕನ್ ಪಕ್ಷದಿಂದ ಅವರು ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಫೆ.15ರಂದು ರಾಜಕೀಯ ಜೀವನದ ಮುಂದಿನ ಹಂತವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ಹೇಳಿಕೆ ಮಹತ್ವ ಪಡೆದಿದೆ. ತಮ್ಮ ಬೆಂಬಲಿಗರು ಹಾಗೂ ಆತ್ಮೀಯರಿಗೆ ಈ ಬಗ್ಗೆ ಆಮಂತ್ರಣ ನೀಡಿದ್ದಾರೆ.
ಒಂದು ವೇಳೆ, ಅವರ ಅಭ್ಯರ್ಥಿತನ ಅಧಿಕೃತವೇ ಆದರೆ, ರಿಪಬ್ಲಿಕನ್ ಪಕ್ಷದಿಂದ ನಾಮನಿರ್ದೇಶನಗೊಳ್ಳಲು ಕಾಯುತ್ತಿರುವ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ಎದುರಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.