ಶರಾವತಿ ಮೂಲ ಸಂತ್ರಸ್ತರ ಸಮಸ್ಯೆ: ಹಕ್ಕುಪತ್ರ ನೀಡುವ ಪ್ರಸ್ತಾವನೆ  ಕೇಂದ್ರಕ್ಕೆ ಸಲ್ಲಿಸಲು ನಿರ್ಧಾರ

Team Udayavani, Feb 3, 2023, 6:58 AM IST

ಶರಾವತಿ ಮೂಲ ಸಂತ್ರಸ್ತರ ಸಮಸ್ಯೆ: ಹಕ್ಕುಪತ್ರ ನೀಡುವ ಪ್ರಸ್ತಾವನೆ  ಕೇಂದ್ರಕ್ಕೆ ಸಲ್ಲಿಸಲು ನಿರ್ಧಾರ

ಬೆಂಗಳೂರು: ಶರಾವತಿ ಮೂಲ ಸಂತ್ರಸ್ತರ ಸಮಸ್ಯೆ ಬಗೆಹರಿಸುವುದಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ನಡೆದಿದ್ದು, 9 ಸಾವಿರ ಎಕರೆ ಜಮೀನು ಹಕ್ಕುಪತ್ರವನ್ನು ಸಂತ್ರಸ್ತರಿಗೆ ನೀಡುವ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ.

ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರುಗಳಾದ ಹರತಾಳು ಹಾಲಪ್ಪ, ಅಶೋಕ್‌ ನಾಯಕ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಅನಂತರ ಈ ನಿಯೋಗ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದೆ.

ಪುನರ್ವಸತಿಗೆ ಬಿಡುಗಡೆಯಾದ 9,119 ಎಕರೆ ಪ್ರದೇಶಕ್ಕೆ ಕೇಂದ್ರ ಸರಕಾರದಿಂದ ಆದೇಶ ಲಭಿಸಬೇಕು. ಸರಕಾರಿ ಆದೇಶಗಳಲ್ಲಿ ಬಿಡುಗಡೆಯಾಗಿರುವ ವಿಸ್ತೀರ್ಣಕ್ಕಿಂತ ಅಂದಾಜು 1,196 ಎಕರೆ ಹೆಚ್ಚು ವಿಸ್ತೀರ್ಣ ಪ್ರಸ್ತಾವನೆಗಳಲ್ಲಿ ಬಂದಿದ್ದು  ಈ ಬಗ್ಗೆ ಸರಕಾರ ಗಮನ ಹರಿಸಬೇಕು.  ಈಗಾಗಲೇ 15ರಿಂದ 20 ಗ್ರಾಮಗಳಲ್ಲಿ ಸರ್ವೆ ಮಾಡಬೇಕೆಂದು ಹೊಸದಾಗಿ ಅರ್ಜಿಗಳು ಬಂದಿದೆ. ಮುಂದೆಯೂ ಸಹ ಹೊಸ ಅರ್ಜಿಗಳು ಬರುವ ಸಂಭವವಿದ್ದು,  ಈ ಬಗ್ಗೆ ಹೊಸದಾಗಿ ನಿರ್ಣಯ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಟಾಪ್ ನ್ಯೂಸ್

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.