ಮಂಗಳೂರು ವಿಶ್ವ ವಿದ್ಯಾನಿಲಯ: ಫೆ. 15ರೊಳಗೆ ಎನ್‌ಇಪಿ 2ನೇ ಸೆಮಿಸ್ಟರ್‌ ಫಲಿತಾಂಶ


Team Udayavani, Feb 3, 2023, 6:25 AM IST

ಮಂಗಳೂರು ವಿಶ್ವ ವಿದ್ಯಾನಿಲಯ: ಫೆ. 15ರೊಳಗೆ ಎನ್‌ಇಪಿ 2ನೇ ಸೆಮಿಸ್ಟರ್‌ ಫಲಿತಾಂಶ

ಮಂಗಳೂರು : ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯಲ್ಲಿ ಕಳೆದ ಸೆಪ್ಟಂಬರ್‌/ಅಕ್ಟೋಬರ್‌ನ ಅಂತಿಮ ಸೆಮಿಸ್ಟರ್‌ನ ಹಾಗೂ ನಾಲ್ಕನೇ ಸೆಮಿಸ್ಟರ್‌ನ ಪದವಿ ಪರೀಕ್ಷೆಗಳ ಫಲಿ ತಾಂಶ ಪ್ರಕಟಿಸಲಾಗಿದ್ದು ಆರನೇ ಸೆಮಿಸ್ಟರ್‌ನ ಅಂಕಪಟ್ಟಿಗಳನ್ನು ವಿತರಿಸಲಾಗಿದೆ ಹಾಗೂ ಯುಯುಸಿಎಂಎಸ್‌ 2ನೇ ಸೆಮಿಸ್ಟರ್‌ ಮೌಲ್ಯ ಮಾಪನ ಮುಕ್ತಾಯವಾಗಿದ್ದು ಫಲಿತಾಂಶ ಹಂತ ಪ್ರಗತಿಯಲ್ಲಿದೆ. ಫೆ. 15ರ ಒಳಗೆ ಫಲಿತಾಂಶ ನೀಡಲಾಗುವುದು ಎಂದು ಕುಲಸಚಿವ (ಪರೀಕ್ಷಾಂಗ) ಪ್ರೊ| ಪಿ.ಎಲ್‌. ಧರ್ಮ ತಿಳಿಸಿದ್ದಾರೆ.

2023 ಫೆಬ್ರವರಿ/ಮಾರ್ಚ್‌ ಯುಯುಸಿಎಂ ಎಸ್‌ 3ನೇ ಸೆಮಿಸ್ಟರ್‌ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳ 1ನೇ ಸೆಮಿಸ್ಟರ್‌ ಪರೀಕ್ಷಾ ಕಾರ್ಯ ಫೆ. 6ರಿಂದ ಆರಂಭಗೊಳ್ಳಲಿದೆ. ಈ ನಡುವೆ ಕೆಲವು ಫಲಿತಾಂಶಗಳು ತಡವಾಗಿ ಪ್ರಕಟಗೊಂಡು ಇವುಗಳು ಬಾಕಿ ಉಳಿದ ಅಂಕಪಟ್ಟಿಗಳನ್ನು ಫೆ. 10ರೊಳಗೆ ವಿತರಿಸಲಾಗುವುದು. ಅಂಕಪಟ್ಟಿಗಳನ್ನು ಮುದ್ರಿಸಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲು ಜ. 31ರಂದು ನಡೆದ ಸಿಂಡಿಕೇಟ್‌ ಸಭೆಯಲ್ಲಿ ತೀರ್ಮಾನವಾದಂತೆ ಫೆ. 10ರ ಒಳಗೆ ವಿತರಿಸ ಲಾಗುವುದು. ಯುಯುಸಿಎಂಎಸ್‌ನ ಅಡಿಯಲ್ಲಿ ಬರುವ ಎಲ್ಲ ಪರೀಕ್ಷಾ ಹಾಗೂ ಫಲಿತಾಂಶ ವಿವರಗಳನ್ನು ಡಿಜಿಲಾಕರ್‌ಗೆ ವರ್ಗಾಯಿಸಲಾ ಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ಸಂದರ್ಭ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮತ್ತೂಂದು ಅವಕಾಶ ನೀಡಿ ಡಿಸೆಂಬರ್‌ ಹಾಗೂ ಜನವರಿಯಲ್ಲಿ ವಿಶೇಷ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿ ಅಂಕ ಪಟ್ಟಿಯನ್ನೂ ನೀಡಲಾಗಿದೆ. ಗೊಂದಲಗಳಿರುವ ಫಲಿತಾಂಶಗಳನ್ನು 2023 ಫೆ. 10ರ ಒಳಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅಂಚೆ ಮೂಲಕ ಉತ್ತರಪತ್ರಿಕೆ; ಸೂಚನೆ ಹಿಂಪಡೆದ ವಿ.ವಿ.!
ಪರೀಕ್ಷೆಯ ಅನಂತರ ಉತ್ತರಪತ್ರಿಕೆಗಳನ್ನು ಅಂಚೆಯ ಮುಖಾಂತರ ಕಳುಹಿಸುವ ಪ್ರಸ್ತಾವನೆ ಪತ್ರ ಹೊರಡಿಸಿದ ಅನಂತರ ಕಾಲೇಜುಗಳಿಂದ ಉತ್ತಮ ಪ್ರತಿಕ್ರಿಯೆ ಬಾರದಿರುವುದರಿಂದ ಅಂಚೆ ಮೂಲಕ ಉತ್ತರ ಪತ್ರಿಕೆ ಸಂಗ್ರಹಿಸುವ ಪ್ರಸ್ತಾವನೆ ಯನ್ನು ಹಿಂಪಡೆದು ಹಿಂದೆ ಚಾಲ್ತಿಯಲ್ಲಿದ್ದ ಪದ್ಧತಿಯನ್ನು ಮುಂದುವರಿಸಲಾಗುವುದು. ಹಾಗೆಯೇ ವಿಕೇಂದ್ರಿತ ಮೌಲ್ಯಮಾಪನದ ಬದಲು ಕೇಂದ್ರೀಕೃತ ಮಾಲ್ಯಮಾಪನ ನಡೆಸುವಂತೆ ಯುಯುಸಿಎಂಎಸ್‌ನಿಂದ ನಿರ್ದೇಶನ ಬಂದಿರುವುದರಿಂದ ಮುಂದಿನ ಮೌಲ್ಯ ಮಾಪನ ಕೇಂದ್ರೀಕೃತ ವ್ಯವಸ್ಥೆಯಿಂದ ನಡೆಯುತ್ತದೆ ಎಂದು ಪ್ರೊ| ಧರ್ಮ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.