ವಿಧಾನಸಭಾ ಚುನಾವಣೆ: ಬಿಜೆಪಿ ಪ್ರಭಾರಿಯಾಗಿ ಪ್ರಧಾನ್, ಸಹ ಪ್ರಭಾರಿ ಅಣ್ಣಾಮಲೈ

ಯುಪಿಯ ಭರ್ಜರಿ ಗೆಲುವು, ಬ್ಯಾನರ್ಜಿಗೆ ಸೋಲಿನ ಶಾಕ್ ನೀಡಿದ್ದ ಪ್ರಧಾನ್

Team Udayavani, Feb 4, 2023, 2:25 PM IST

thumb-2

ಬೆಂಗಳೂರು : 2023 ರಲ್ಲಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ಭಾರಿ ಸಿದ್ಧತೆ ನಡೆಸಿರುವ ಬಿಜೆಪಿ ಚುನಾವಣಾ ಪ್ರಭಾರಿ ಮತ್ತು ಸಹ ಪ್ರಭಾರಿಗಳಾಗಿ ಪ್ರಬಲ ನಾಯಕರನ್ನು ನೇಮಕ ಮಾಡಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಿದ್ದು, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಮತ್ತು ಕರ್ನಾಟಕದಲ್ಲಿ ಚಿರಪರಿಚಿತ ಮುಖ ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ನೇಮಿಸಿದ್ದಾರೆ.

ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ಬಿಜೆಪಿಯು ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಮರಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಧಾನ್, ಈ ಹಿಂದೆ ಬಿಹಾರದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ, ಕರ್ನಾಟಕ ಮತ್ತು ಉತ್ತರಾಖಂಡದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿದ್ದರು. ಅವರು ಪಶ್ಚಿಮ ಬಂಗಾಳದ ನಂದಿಗ್ರಾಮ್‌ಗೆ ಚುನಾವಣಾ ಉಸ್ತುವಾರಿಯಾಗಿದ್ದರು, ಅಲ್ಲಿ ಟಿಎಂಸಿ ನಾಯಕಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವನ್ನು ರಾಜ್ಯ ಅಸೆಂಬ್ಲಿಯಲ್ಲಿ ಭಾರಿ ಗೆಲುವಿನತ್ತ ಮುನ್ನಡೆಸಿದರೂ ಸೋತಿದ್ದರು.

ಈಗಾಗಲೇ ಅಣ್ಣಾಮಲೈ ಒಂದು ಸುತ್ತಿನ ಭರ್ಜರಿ ಪ್ರಚಾರ ನಡೆಸಿದ್ದು, ಅವರ ಸಭೆಗಳಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ಕೆಲ ಕ್ಷೇತ್ರಗಳಲ್ಲಿ ತಮಿಳು ಭಾಷಿಕ ಮತದಾರರೂ ನಿರ್ಣಾಯಕರಾಗಿದ್ದಾರೆ.

ಟಾಪ್ ನ್ಯೂಸ್

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.