ಎಚ್‌1ಬಿ ವೀಸಾ: 2022ರಲ್ಲಿ ಅಮೆಜಾನ್‌, ಇನ್ಫಿ, ಟಿಸಿಎಸ್‌ಗಳಿಗೆ ಸಿಂಹಪಾಲು

Team Udayavani, Feb 5, 2023, 7:00 AM IST

ಎಚ್‌1ಬಿ ವೀಸಾ: 2022ರಲ್ಲಿ ಅಮೆಜಾನ್‌, ಇನ್ಫಿ, ಟಿಸಿಎಸ್‌ಗಳಿಗೆ ಸಿಂಹಪಾಲು

ವಾಷಿಂಗ್ಟನ್‌: ಅಮೆರಿಕ ಸರ್ಕಾರದ ಎಚ್‌1ಬಿ ವೀಸಾ ನೀತಿಯಿಂದ ಅಮೆಜಾನ್‌, ಇನ್ಫೋಸಿಸ್‌ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ಕಂಪನಿಗಳಿಗೆ ಹೆಚ್ಚಿನ ಲಾಭವಾಗಿದೆ. ಪ್ರತಿ ವರ್ಷ ಲಭ್ಯವಾಗುವ 85 ಸಾವಿರ ವೀಸಾಗಳ ಪೈಕಿ ಹೆಚ್ಚಿನ ಸಂಖ್ಯೆಯ ವೀಸಾಗಳು ಈ ಮೂರು ಕಂಪನಿಗಳಿಗೆ ಸೇರುತ್ತದೆ ಎಂದು “ನ್ಯಾಷನಲ್‌ ಫೌಂಡೇಷನ್‌ ಫಾರ್‌ ಅಮೆರಿಕನ್‌ ಪಾಲಿಸಿ ಎಂಬ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ದೃಢಪಟ್ಟಿದೆ.

ಅಮೆಜಾನ್‌ಗೆ 2022ರಲ್ಲಿ 6,396 ಎಚ್‌1ಬಿ ವೀಸಾ ಪ್ರಾಪ್ತವಾಗಿತ್ತು. 2020 ಮತ್ತು 2021ರಲ್ಲಿಯೂ ಕೂಡ ಅದಕ್ಕೆ ಸಿಂಹಪಾಲು ಸಿಕ್ಕಿತ್ತು. ಇನ್ಫೋಸಿಸ್‌ಗೆ ಕಳೆದ ವರ್ಷ 3,151, 2021ರಲ್ಲಿ ಸುಮಾರು 2 ಸಾವಿರ ವೀಸಾಗಳು ದೊರಕಿದ್ದವು ಎಂದು ಅಧ್ಯಯನದಲ್ಲಿ ತಿಳಿದು ಬಂದಿದೆ.

ಟಿಸಿಎಸ್‌ಗೆ 2,725 ಲಭ್ಯವಾಗಿತ್ತು. ಕಾಗ್ನಿಜೆಂಟ್‌ಗೆ 2,251, ಗೂಗಲ್‌ಗೆ 1,562, ಮೆಟಾ/ಫೇಸ್‌ಬುಕ್‌ಗೆ 1,546, ಎಚ್‌ಸಿಎಲ್‌ ಅಮೆರಿಕಕ್ಕೆ 1,260, ಐಬಿಎಂಗೆ 1,239 ವೀಸಾಗಳು ಸಿಕ್ಕಿದ್ದವು. ಇದೇ ವೇಳೆ, ವೀಸಾ ನಿರಾಕರಿಸುವ ಪ್ರಕರಣಗಳ ಪ್ರಮಾ ಣ 2021ರಲ್ಲಿ ಶೇ.4 ಇದ್ದದ್ದು 2022ರಲ್ಲಿ ಶೇ.2ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ: ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್‌ಗೆ ಇಳಿದ ತಾಪಮಾನ

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.