ಮನೆ ಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌: ಐವನ್‌ ಡಿ’ಸೋಜಾ

Team Udayavani, Feb 5, 2023, 12:20 AM IST

ಮನೆ ಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌: ಐವನ್‌ ಡಿ’ಸೋಜಾ

ಮಂಗಳೂರು : ಪ್ರಜಾಧ್ವನಿ ಯಾತ್ರೆ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಮಾರ್ಚ್‌ 15ರ ಮೊದಲು ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ಅನ್ನು ತಲಪಿಸಲಿದೆ ಎಂದು ಕೆಪಿಸಿಸಿ ವಕ್ತಾರ ಐವನ್‌ ಡಿ’ಸೋಜಾ ತಿಳಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಪ್ರಕಟಿಸಿರುವ ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ಹಾಗೂ ಪ್ರತಿ ತಿಂಗಳು ಎಲ್ಲ ಮನೆಗಳ ಯಜಮಾನಿಯರಿಗೆ 2,000 ರೂ. ನೀಡುವ ಯೋಜನೆ ಸಹಿತ ಕರಾವಳಿಯ ಪ್ರಣಾಳಿಕೆ ಇರುವ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗೆ ತಲುಪಿಸಿ ಅವರಿಂದ ಸ್ವೀಕೃತಿಯನ್ನೂ ಪಡೆದು ಕೊಳ್ಳಲಾಗುವುದು ಎಂದರು.
ಇದಕ್ಕಾಗಿ ಎಲ್ಲ ಬೂತ್‌ ಮಟ್ಟದ ಸಮಿತಿಗಳನ್ನು ಸಂಘಟಿಸಲಾಗುತ್ತಿದೆ ಎಂದರು.

ಮುಖಂಡರಾದ ನವೀನ್‌ ಡಿ’ಸೋಜಾ, ಶುಭೋದಯ ಆಳ್ವ, ವಿವೇಕ್‌ರಾಜ್‌, ರಮಾ ನಂದ ಪೂಜಾರಿ, ಸಬಿತಾ ಮಿಸ್ಕಿತ್‌, ಶಾಹುಲ್‌ ಹಮೀದ್‌, ಮುಸ್ತಫಾ, ಭಾಸ್ಕರ ರಾವ್‌, ಸಲೀಂ, ಸವಾದ್‌, ಹಬೀಬುಲ್ಲ ಮುಂತಾದವರಿದ್ದರು.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ: 1.617 ಕೆ.ಜಿ. ಚಿನ್ನ ಸಹಿತ 96.76 ಲ.ರೂ. ಮೌಲ್ಯದ ಸೊತ್ತುಗಳ ವಶ

ಟಾಪ್ ನ್ಯೂಸ್

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

2

Kasaragod: ಯುವತಿ ನಾಪತ್ತೆ; ದೂರು ದಾಖಲು

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.