ಟರ್ಕಿಯಲ್ಲಿ ಪ್ರಬಲ ಭೂಕಂಪದ ಬೆನ್ನಲ್ಲೇ ನ್ಯೂಯಾರ್ಕ್ ನಲ್ಲೂ ಕಂಪನ
Team Udayavani, Feb 6, 2023, 6:39 PM IST
ನ್ಯೂಯಾರ್ಕ್ : ಟರ್ಕಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿ ಸಾವಿರಾರು ಜನರು ಮೃತ್ಯು ಹೊಂದಿದ ಘೋರ ವಿಕೋಪದ ಬೆನ್ನಲ್ಲೇ ಅಮೆರಿಕದ ನ್ಯೂಯಾರ್ಕ್ ನಲ್ಲೂ ಸೋಮವಾರ ಲಘು ಭೂಕಂಪ ಸಂಭವಿಸಿದೆ.
ನ್ಯೂಯಾರ್ಕ್‌ನ ಬಫಲೋದಲ್ಲಿ ಭೂಕಂಪ ಸಂಭವಿಸಿದೆ. ವರದಿಗಳ ಪ್ರಕಾರ, ಬೆಳಗ್ಗೆ 6:15 ರ ಸುಮಾರಿಗೆ (EST) ಪ್ರದೇಶದಲ್ಲಿ ಕಂಪನ ಸಂಭವಿಸಿವೆ. ಅಮೆರಿಕದ ಅಧಿಕಾರಿಗಳ ಪ್ರಕಾರ ಭೂಕಂಪದ ತೀವ್ರತೆ 3.8ರಷ್ಟು ದಾಖಲಾಗಿದೆ.
ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ ಜಿಎಸ್) ಇಲಾಖೆಯು ಕಂಪನವನ್ನು ಖಚಿತಪಡಿಸಿದೆ. ಭೂಕಂಪದ ಕೇಂದ್ರಬಿಂದು ಪಶ್ಚಿಮ ಸೆನೆಕಾ ಮತ್ತು ಕಂಪನಗಳು 3 ಕಿಮೀ ಆಳದಲ್ಲಿವೆ ಎಂದು ಅದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.