ಇಂಗ್ಲಿಷ್ ಕೌಶಲ್ಯಾಭಿವೃದ್ಧಿಗೆ ಕೈಜೋಡಿಸಿದ ಕೇಂಬ್ರಿಜ್ ವಿವಿ-ಎನ್‌ಎಸ್‌ಡಿಸಿ
Team Udayavani, Feb 6, 2023, 10:02 PM IST
ನವದೆಹಲಿ: ಇಂಗ್ಲೆಂಡ್‌ನ ಕೇಂಬ್ರಿಜ್ ವಿವಿ ಮಾಧ್ಯಮ ಮತ್ತು ಪರಿಶೀಲನಾ ಸಂಸ್ಥೆ (ಸಿಯುಪಿ ಆ್ಯಂಡ್ ಎ) ಭಾರತದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮದೊಂದಿಗೆ (ಎನ್‌ಎಸ್‌ಡಿಸಿ) ಒಪ್ಪಂದ ಮಾಡಿಕೊಂಡಿದೆ. ವಿದೇಶಗಳಿಗೆ ಪ್ರಯಾಣಿಸಿ ಅಲ್ಲಿ ಕೆಲಸ ಮಾಡಲು ಬಯಸುವ ಭಾರತೀಯ ವಿದ್ಯಾರ್ಥಿಗಳ ಇಂಗ್ಲಿಷ್ ಕೌಶಲ್ಯವನ್ನು ವೃದ್ಧಿಸುವುದೇ ಇದರ ಉದ್ದೇಶ. ಈ ಕುರಿತ ತಿಳಿವಳಿಕೆ (ಎಂಒಯು) ಪತ್ರಕ್ಕೆ ಎನ್‌ಎಸ್‌ಡಿಸಿ ಸಿಇಒ ವೇದಮಣಿ ತಿವಾರಿ ಮತ್ತು ಸಿಯುಪಿಆ್ಯಂಡ್‌ಎ ದಕ್ಷಿಣ ಏಷ್ಯಾ ಎಂಡಿ ಅರುಣ್ ರಾಜಾಮಣಿ ಸಹಿಹಾಕಿದ್ದಾರೆ.
ಕಡಿಮೆ ಬೆಲೆಯಲ್ಲಿ, ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಉದ್ದೇಶ. ಜಾಗತಿಕ ಮಾರುಕಟ್ಟೆಯಲ್ಲಿ ಕುಶಲ ಭಾರತೀಯರು ಇರಬೇಕು ತಿವಾರಿ ಹೇಳಿದ್ದಾರೆ. ಈ ಒಪ್ಪಂದದ ಪ್ರಕಾರ ಕೇಂಬ್ರಿಜ್ ವಿವಿಯು ಕಲಿಕಾ ಕ್ರಮಗಳು, ಮುದ್ರಿತ ಮತ್ತು ಡಿಜಿಟಲ್ ಮಾಹಿತಿಗಳನ್ನು ಒದಗಿಸಲಿದೆ. ಶಿಕ್ಷಕರಿಗೆ ತರಬೇತಿ ನೀಡಲಿದೆ. ಐಇಎಲ್‌ಟಿಎಸ್ ಮತ್ತು ಒಇಟಿಗಳಂತಹ ಪರೀಕ್ಷೆಗಳನ್ನು ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.