ಗಾಂಜಾ ಬೆಳೆದ ಅರೋಪಿಗೆ 15 ವರ್ಷ ಕಠಿಣ ಶಿಕ್ಷೆ

Team Udayavani, Feb 7, 2023, 3:20 PM IST

ಗಾಂಜಾ ಬೆಳೆದ ಅರೋಪಿಗೆ 15 ವರ್ಷ ಕಠಿಣ ಶಿಕ್ಷೆ

ಗದಗ: ತನ್ನ ಸ್ವಂತ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಉಡಚಪ್ಪ ಬಸವಣ್ಣೆಪ್ಪ ಪುರದ ಎಂಬ ವ್ಯಕ್ತಿಗೆ ಗದಗ ಜಿಲ್ಲಾ ಸತ್ರ ನ್ಯಾಯಾಲಯ 15 ವರ್ಷ ಕಠಿಣ ಶಿಕ್ಷೆ ಜೊತೆಗೆ 2 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದೆ.

ನ. 9, 2013ರಂದು ಅಂದಿನ ಪ್ರೊಬೆಷನರಿ ಡಿವೈಎಸ್​ಪಿ ಆಗಿದ್ದ ಬಿ.ಎಸ್​. ನೇಮಗೌಡ (ಇಂದಿನ ಎಸ್ಪಿ) ನೇತೃತ್ವದಲ್ಲಿ ಉಡಚಪ್ಪನ ಹೊಲದಲ್ಲಿ ದಾಳಿ ಮಾಡಿ ಅಂದಾಜು 101 ಕೆಜಿ ಗಾಂಜಾ ಸ್ವತ್ತು ವಶಪಡಿಸಿಕೊಳ್ಳಲಾಗಿತ್ತು. ಹತ್ತಿ ಮತ್ತು ತೊಗರಿ ಬೆಳೆಯ ನಡುವೆ ಉಡಚಪ್ಪ ಗಾಂಜಾ ಬೆಳೆದಿದ್ದನು.

ಇದನ್ನೂ ಓದಿ:ಕುಮಾರಸ್ವಾಮಿಯದ್ದು ಮನೆ-ಊರು ದಾಟಿದ ಸಾಮರ್ಥ್ಯ: ಸಿ.ಟಿ.ರವಿ ಟಾಂಗ್

ಅಂದಾಜು 1 ಲಕ್ಷ ರೂ. ಮೌಲ್ಯದ ಗಾಂಜಾ ಇದಾಗಿತ್ತು. ಎನ್​ಡಿಪಿಎಸ್​ ಪ್ರಕರಣ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪಿಎಸ್​ಐ ಆರ್​.ಎಸ್​. ಕಟ್ಟಿಮನಿ ತನಿಖೆ ನಡೆಸಿ ಏಪ್ರಿಲ್​ 30, 2014ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಆರೋಪ ಸಾಭಿತಾದ ಹಿನ್ನೆಲೆಯಲ್ಲಿ ಜಿಲ್ಲಾ ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.