ಮಡಾಮಕ್ಕಿ ಜಾತ್ರೆ, ಕೆಂಡಸೇವೆ ಸಂಪನ್ನ
Team Udayavani, Feb 10, 2023, 11:40 AM IST
ಹೆಬ್ರಿ: ಹೆಬ್ರಿ ತಾಲೂಕಿನ ಮಡಾಮಕ್ಕಿ ಶ್ರೀ ವೀರಭದ್ರ ದೇವರ ಸನ್ನಿಧಿಯಲ್ಲಿ ಫೆ. 8 ರಂದು ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕೆಂಡ ಸೇವೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನ ಗೊಂಡಿತು.
ನವಕ ಪ್ರಧಾನ ಹೋಮ ಕಲಶ, ಶತ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ತುಲಾಭಾರ ಸೇವೆ, ರಾತ್ರಿ ಕೆಂಡ ಸೇವೆಗೆ ಅಗ್ನಿ ಸ್ಪರ್ಶ, ಯಕ್ಷಗಾನ ನೃತ್ಯಸೇವೆ, ಸ್ವಾಮಿ, ಅಮ್ಮನವರ ದರ್ಶನ, ಕೆಂಡಸೇವೆ, ಪರಿವಾರ ದೈವಗಳ ಕೋಲ, ದರ್ಶನ, ರಂಗಪೂಜೆ, ಡಮರು ಸೇವೆ, ದಿಕ್‌ಬಲಿ, ಸ್ವಾಮಿದರ್ಶನ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಕ್ಷೇತ್ರಕ್ಕೆ ಸಮರ್ಪಿತವಾದ ಬೆಳ್ಳಿಯ ಕೊಡುಗೆ ನೀಡಿದ ದಾನಿಗಳನ್ನು ಸಮ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಂ. ಶಶಿಧರ ಶೆಟ್ಟಿ, ಆಡಳಿತದಾರ ಎಂ. ಕೃಷ್ಣ ಮೂರ್ತಿ ಮಂಜ, ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್‌ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್‌ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.