ಕಿಯಾರಾ-ಸಿದ್ದಾರ್ಥ್ ಮದುವೆಯ ಮೊದಲ ವಿಡಿಯೋ ಔಟ್:ನೀವು ನೋಡಿದ್ರೆ ವಾವ್ ಅನ್ನೋದು ಗ್ಯಾರೆಂಟಿ
Team Udayavani, Feb 10, 2023, 4:30 PM IST
ರಾಜಸ್ಥಾನ್: ಇತ್ತೀಚೆಗೆ ಬಾಲಿವುಡ್ ಸ್ಟಾರ್ ಜೋಡಿ ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಮದುವೆಯಾಗಿರೋದು ನಮಗೆಲ್ಲಾ ಗೊತ್ತೇ ಇದೆ. ಇದೀಗ ಅವರ ಮದುವೆಯ ವಿಡಿಯೋವೊಂದನ್ನು ಇದೇ ಮೊದಲ ಬಾರಿಗೆ ಈ ಜೋಡಿ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದೆ. ಹೇಗಿದೆ ಗೊತ್ತಾ ಈ ವಿಡಿಯೋ..? ನೀವು ನೋಡಿದ್ರೆ ವಾವ್ ಅನ್ನೋದು ಗ್ಯಾರೆಂಟಿ.
ಬಾಲಿವುಡ್ ಸ್ಟಾರ್ ಜೋಡಿ ಸಿದ್ದಾರ್ಥ್-ಕಿಯಾರಾ ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ಸೂರ್ಯಘರ್ ಅರಮನೆಯಲ್ಲಿ ಫೆ.7ರಂದು ಅದ್ದೂರಿಯಾಗಿ ವಿವಾಹವಾಗಿದ್ರು. ಇದೀಗ, ವಿವಾಹದ ವೇದಿಕೆಗೆ ಮದುಮಗಳ ಆಗಮನದ ತುಣುಕೊಂದನ್ನು ಕಿಯಾರಾ-ಸಿದಾರ್ಥ್ ಜೋಡಿ ಹಂಚಿಕೊಂಡಿದ್ದು ಈ ವಿಡಿಯೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
2021 ರಲ್ಲಿ ಬಿಡುಗಡೆಯಾದ ಕಿಯಾರಾ-ಸಿದಾರ್ಥ್ ಜೋಡಿ ಅಭಿನಯಿಸಿರುವ ʼಶೇರ್ ಶಾʼ ಸಿನೆಮಾದ ʼರಾಂಝಾʼ ಹಾಡಿಗೆ ಹೆಜ್ಜೆ ಹಾಕುತ್ತಾ ಅದ್ದೂರಿಯಾಗಿ ಕಿಯಾರಾ ವೇದಿಕೆಯ ಕಡೆಗೆ ಬರುತ್ತಾರೆ. ಅದಾಗಲೇ ವೇದಿಕೆ ಮೇಲೆ ನಿಂತಿದ್ದ ಸಿದ್ದಾರ್ಥ್ ತಮ್ಮ ವಾಚ್ ನೋಡಿ ತಡವಾಯ್ತು ಅನ್ನುವಂತೆ ಸನ್ನೆ ಮಾಡುತ್ತಾರೆ. ಅದಕ್ಕೆ ಕಿಯಾರಾ ಕ್ಷಮೆ ಕೇಳುತ್ತಾ ವೇದಿಕೆ ಮೇಲೆ ಬಂದು ಸಿದ್ದಾರ್ಥ್‌ನ್ನು ತಬ್ಬಿಕೊಳ್ಳುತ್ತಾರೆ.
ಅಷ್ಟೇ ಅಲ್ಲದೆ ವಿವಾಹದ ಇನ್ನಷ್ಟು ದೃಶ್ಯಗಳೂ ಈ ವಿಡಿಯೋದಲ್ಲಿದ್ದು ನಿಮ್ಮ ಮನಸೋರೆಗೊಳಿಸುವುದು ಖಂಡಿತ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.