ಮಾರ್ಚ್ 5 ರಂದು ನೀಟ್-ಪಿಜಿ ಪರೀಕ್ಷೆ : ಆರೋಗ್ಯ ಸಚಿವ ಮಾಂಡವೀಯ

ಕಟ್-ಆಫ್ ದಿನಾಂಕ ವಿಸ್ತರಣೆ

Team Udayavani, Feb 10, 2023, 5:00 PM IST

Exam

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವವರಿಗೆ ಮಾರ್ಚ್ 5 ರಂದು ನಿಗದಿಯಂತೆ NEET-PG ಪರೀಕ್ಷೆಯನ್ನು ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ.

ಯಾರೂ ಹೊರಗುಳಿಯದಂತೆ ನೋಡಿಕೊಳ್ಳಲು, ಇನ್ನೂ ಇಂಟರ್ನ್‌ಶಿಪ್ ಪೂರ್ಣಗೊಳಿಸದ ಎಲ್ಲಾ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಚಿವಾಲಯವು ಕಟ್-ಆಫ್ ದಿನಾಂಕವನ್ನು ವಿಸ್ತರಿಸಿದೆ ಎಂದು ಕಾಂಗ್ರೆಸ್ ಸದಸ್ಯ ಗೌರವ್ ಗೊಗೊಯ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಹೇಳಿದರು.

ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಗೊಗೊಯ್, ಕೆಲವು ತಿಂಗಳುಗಳ ಕಾಲ NEET-PG 2023 ಪರೀಕ್ಷೆಯನ್ನು ಮುಂದೂಡಬೇಕೆಂಬ ವಿದ್ಯಾರ್ಥಿಗಳ ಬೇಡಿಕೆಯ ಕುರಿತು ತಮ್ಮ ಸಚಿವಾಲಯದ ನಿಲುವನ್ನು ಮಾಂಡವೀಯ ಅವರಿಂದ ತಿಳಿದುಕೊಳ್ಳಲು ಪ್ರಯತ್ನಿಸಿದರು.

“ಮಾರ್ಚ್ 5 ರಂದು, ಪರೀಕ್ಷೆಯನ್ನು ನಡೆಸಬೇಕು ಮತ್ತು ಇದನ್ನು ಐದು ತಿಂಗಳ ಹಿಂದೆ ಘೋಷಿಸಲಾಯಿತು.ಪ್ರವೇಶ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿಗಳು ಈಗಾಗಲೇ ತಯಾರಿ ನಡೆಸುತ್ತಿದ್ದಾರೆ ಎಂದು ಸಚಿವರು ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.