‘ಹಸು ಅಪ್ಪುಗೆಯ ದಿನ’ ಮನವಿ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ
ವ್ಯಾಪಕ ಟೀಕೆ ವ್ಯಕ್ತವಾಗಿತ್ತು...
Team Udayavani, Feb 10, 2023, 8:07 PM IST
ನವದೆಹಲಿ : ಫೆಬ್ರವರಿ 14 ರಂದು ‘ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸುವ ಮನವಿಯನ್ನು ಸರಕಾರದ ನಿರ್ದೇಶನದ ಮೇರೆಗೆ ಹಿಂಪಡೆದಿರುವುದಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ (AWBI) ಶುಕ್ರವಾರ ತಿಳಿಸಿದೆ.
ಫೆಬ್ರವರಿ 14 ರಂದು ಪ್ರಪಂಚದಾದ್ಯಂತ ವ್ಯಾಲೆಂಟೈನ್ಸ್ ಡೇ (ಪ್ರೇಮಿಗಳ ದಿನ) ಎಂದು ಆಚರಿಸಲಾಗುತ್ತದೆ.
“ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ, 14 ಫೆಬ್ರವರಿ 2023 ರಂದು ಹಸುವಿನ ಅಪ್ಪುಗೆಯ ದಿನ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಹೊರಡಿಸಿದ ಮನವಿಯನ್ನು ಹಿಂಪಡೆಯಲಾಗಿದೆ” ಎಂದು ಮಂಡಳಿಯ ಕಾರ್ಯದರ್ಶಿ ಎಸ್.ಕೆ.ದತ್ತಾ ತಿಳಿಸಿದ್ದಾರೆ.
ಮೊದಲ ಬಾರಿಗೆ AWBI ದೇಶದ ಗೋ ಪ್ರೇಮಿಗಳಿಗೆ ‘ಕೌ ಹಗ್ ಡೇ’ ಆಚರಿಸುವಂತೆ ಮನವಿ ಮಾಡಿತ್ತು. ಈ ಕುರಿತು ವ್ಯಾಪಕ ಟೀಕೆಯೂ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.