ಭಾರತದ ವಿದೇಶಿ ವಿನಿಮಯ ಮೀಸಲು ಕುಸಿತ: ಆರ್‌ಬಿಐ
Team Udayavani, Feb 10, 2023, 10:34 PM IST
ನವದೆಹಲಿ : ಮೂರು ವಾರಗಳಿಂದ ಏರುಗತಿಯಲ್ಲಿದ್ದ ದೇಶದ ವಿದೇಶಿ ವಿನಿಮಯ ಮೀಸಲು, ಫೆ.3ರ ವೇಳೆಗೆ 1.494 ಶತಕೋಟಿ ಡಾಲರ್‌ನಷ್ಟು ಕುಸಿದಿದೆ. ಈ ಮೂಲಕ ವಿದೇಶಿ ವಿನಿಮಯ ಮೀಸಲು ದರ 575.267 ಶತಕೋಟಿಗೆ ಡಾಲರ್‌ಗೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.
ವಿದೇಶಿ ವಿನಿಮಯ ಮೀಸಲು ಕುರಿತಾದ ವಾರದ ದತ್ತಾಂಶಗಳನ್ನು ಶುಕ್ರವಾರ ಬಿಡುಗಡೆಗೊಳಿಸಿದ ಸಂದರ್ಭದಲ್ಲಿ ಈ ಅಂಶ ವ್ಯಕ್ತವಾಗಿದೆ.
ಕಳೆದ ವಾರದಲ್ಲಿ 3.03 ಶತಕೋಟಿ ಡಾಲರ್ ಏರಿಕೆಯೊಂದಿಗೆ ಒಟ್ಟು ಮೀಸಲು 576.76 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಅದರ ಹಿಂದಿನ 2 ವಾರಗಳು ಕೂಡ ಏರಿಕೆ ದಾಖಲಿಸಿದ್ದು, ಈಗ ಇಳಿಕೆ ಕಂಡಿದೆ ಎನ್ನಲಾಗಿದೆ. ಇನ್ನು 2021ರ ಅಕ್ಟೋಬರ್‌ನಲ್ಲಿ 645 ಶತಕೋಟಿ ಡಾಲರ್‌ಗೆ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.