ಜನರ ಕೈಯಲ್ಲಿ ಹಣದ ಹರಿವು ಹೆಚ್ಚಳ: ಸಚಿವೆ ನಿರ್ಮಲಾ ಸೀತಾ ರಾಮನ್
Team Udayavani, Feb 11, 2023, 7:00 AM IST
ಹೊಸದಿಲ್ಲಿ: “ಹೊಸ ತೆರಿಗೆ ಪದ್ಧತಿಯಿಂದ ಜನರ ಕೈಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಗದು ಹರಿ ದಾಡಲಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಹೇಳಿದರು.
ಲೋಕಸಭೆಯಲ್ಲಿ ಶುಕ್ರವಾರ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ, ಹೊಸ ಪದ್ಧತಿಯನ್ನು ಸಮರ್ಥಿಸಿಕೊಂಡ ಅವರು, “ಈ ಹಿಂದೆ 2.5 ಲಕ್ಷ ರೂ. ಇದ್ದ ತೆರಿಗೆ ವಿನಾಯಿತಿ ಮಿತಿಯನ್ನು 3 ಲಕ್ಷ ರೂ.ಗೆ ಏರಿಸಲಾಗಿದೆ. ಜತೆಗೆ, 50 ಸಾವಿರ ರೂ.ಗಳ ಸ್ಟಾಂಡರ್ಡ್ ಡಿಡಕ್ಷನ್‌ಗೂ ಅವಕಾಶ ಕಲ್ಪಿಸಲಾಗಿದೆ. 7 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ಇಲ್ಲವಾದ್ದರಿಂದ ಮಧ್ಯಮ ವರ್ಗಕ್ಕೆ ಅನುಕೂಲ ವಾಗಿದೆ ಎಂದರು.
ವಿಪಕ್ಷಗಳಿಗೆ ಟಾಂಗ್
“ಒಬ್ಬ ವ್ಯಕ್ತಿ’ಯನ್ನು ಗಮನದಲ್ಲಿಟ್ಟು ಕೊಂಡ ಬಜೆಟ್ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಸಚಿವೆ, “ಬಿಜೆಪಿ ಜೀಜಾಜೀ ಮತ್ತು ಭತೀಜಾಗಳ ಪಕ್ಷವಲ್ಲ. ಸಂಬಂಧಿಕರಿಗಷ್ಟೇ ಅನುಕೂಲ ಕಲ್ಪಿಸುವುದು ಅವರ(ಕಾಂಗ್ರೆಸ್) ಸಂಸ್ಕೃತಿ. ನಮ್ಮ ಸರಕಾರವು ಇಡೀ ದೇಶವನ್ನು ಗಮನದಲ್ಲಿಟ್ಟು ನೀತಿ ನಿಯಮ ರೂಪಿಸುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.