ವಿಡಿಯೋ: ಕಬಡ್ಡಿ ಮ್ಯಾಚ್ ಆಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ 20 ವರ್ಷದ ಯುವಕ
Team Udayavani, Feb 11, 2023, 2:44 PM IST
ಮುಂಬಯಿ: ಕಬಡ್ಡಿ ಆಡುತ್ತಿರುವಾಗಲೇ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮುಂಬಯಿಯ ಮಲಾಡ್ ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಕೀರ್ತಿರಾಜ ಮಲ್ಲನ್ (20) ಮೃತ ಯುವಕ. ಕಾಲೇಜಿನಲ್ಲಿ ಆಯೋಜಿಸಿದ ಕಬಡ್ಡಿ ಪಂದ್ಯಾವಳಿಯಲ್ಲಿ ಆಡುವಾಗ, ಎದುರಾಳಿ ತಂಡದ ಸದಸ್ಯರನ್ನು ಸ್ಪರ್ಶಿಸಿ ವಾಪಾಸು ಆಗುವ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಕೀರ್ತಿರಾಜ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೀರ್ತಿರಾಜ್ ಮಲ್ಲನ್ ಮುಂಬೈನ ಸಂತೋಷ್ ನಗರದ ನಿವಾಸಿಯಾಗಿದ್ದು, ಗೋರೆಗಾಂವ್‌ನ ವಿವೇಕ್ ಕಾಲೇಜಿನಲ್ಲಿ ಬಿ.ಕಾಮ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದರು.
ಪಂದ್ಯದ ವೇಳೆ ಮೊಬೈಲ್ ನಲ್ಲಿ ವಿಡಿಯೋವನ್ನು ಚಿತ್ರೀಕರಣ ಮಾಡುತ್ತಿದ್ದರು, ಇದನ್ನೇ ಆಧಾರವಾಗಿಟ್ಟು ಪ್ರಕರಣದ ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಇತ್ತೀಚಗಷ್ಟೇ ಕಬಡ್ಡಿ ಆಡುತ್ತಿದ್ದ ವೇಳೆಯೇ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಗೊಂಡು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರದ ಆನೇಕಲ್ ನಲ್ಲಿ ನಡೆದಿತ್ತು.
10 Feb 2023 : 🇮🇳 : Young boy got 💔attack💉 while playing Kabaddi, died on the spot#heartattack2023 #heartattack pic.twitter.com/rCOjKP2hEq
— Anand Panna (@AnandPanna1) February 10, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
MUST WATCH
ಹೊಸ ಸೇರ್ಪಡೆ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.