ನಮ್ಮ ಮೈತ್ರಿ ಸರಕಾರ ನ್ಯಾಯಸಮ್ಮತವಾಗಿದ್ದು, ಅವಧಿ ಪೂರೈಸುತ್ತದೆ: ಫಡ್ನವೀಸ್
16 ಶಾಸಕರ ವಿರುದ್ಧ ಶಿವಸೇನೆ (ಯುಬಿಟಿ) ಬಣ ಸಲ್ಲಿಸಿರುವ ಅನರ್ಹತೆ ಅರ್ಜಿ
Team Udayavani, Feb 11, 2023, 9:51 PM IST
ನಾಸಿಕ್: ಏಕನಾಥ್ ಶಿಂಧೆ-ಬಿಜೆಪಿ ಸರಕಾರವು ನ್ಯಾಯಸಮ್ಮತವಾಗಿದೆ ಮತ್ತು ಅಧಿಕಾರದಲ್ಲಿ ಮುಂದುವರಿಯುತ್ತದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ.
ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಅದರ ಪತನದ ಬಗ್ಗೆ ಭವಿಷ್ಯ ನುಡಿದ ಬೆನ್ನಲ್ಲೇ, ಜೂನ್ 2022 ರಲ್ಲಿ ಅಧಿಕಾರಕ್ಕೆ ಬಂದ ಸರಕಾರವು ಸಂವಿಧಾನದ ನಿಯಮಗಳ ಪ್ರಕಾರ ರಚನೆಯಾಗಿದೆ ಎಂದು ಫಡ್ನವೀಸ್ ಹೇಳಿದ್ದಾರೆ.
ನಾಸಿಕ್ ನಗರದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, ಏಕನಾಥ್ಅ ಶಿಂಧೆ ಅವರ ಬಣದ 16 ಶಾಸಕರ ವಿರುದ್ಧ ಶಿವಸೇನೆ (ಯುಬಿಟಿ) ಬಣ ಸಲ್ಲಿಸಿರುವ ಅನರ್ಹತೆ ಅರ್ಜಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಉಳಿದ 10-15 ಶಾಸಕರು (ಠಾಕ್ರೆ ನೇತೃತ್ವದ ಶಿವಸೇನೆ ಪಾಳಯದಲ್ಲಿರುವ) ಪಕ್ಷಾಂತರ ಮಾಡದಂತೆ ಈ ಸಂದೇಶವನ್ನು ಹರಡಲಾಗುತ್ತಿದೆ. ನಾವು ಏನೇ ಮಾಡಿದರೂ ನಿಯಮಗಳ ಪ್ರಕಾರ ಮತ್ತು ಸಂವಿಧಾನಕ್ಕೆ ಬದ್ಧವಾಗಿದೆ. ನಮ್ಮ ಸರ್ಕಾರವು ಗದ್ದಾರ್‌ಗಳದ್ದು (ದೇಶದ್ರೋಹಿಗಳ) ಅಲ್ಲ, ಆದರೆ ಖುದ್ದಾರ್‌ಗಳದ್ದು (ಸ್ವಾಭಿಮಾನಿಗಳ) ”ಎಂದು ಫಡ್ನವಿಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.