ಯುಕೆಯಲ್ಲಿ 2ನೇ ವಿಶ್ವಯುದ್ಧ ಕಾಲದ ಬಾಂಬ್ ಸ್ಫೋಟ
Team Udayavani, Feb 12, 2023, 6:35 AM IST
ಗ್ರೇಟ್ ಯಾರ್‌ಮೌಥ್: ಇಂಗ್ಲೆಂಡ್‌ನ ಗ್ರೇಟ್ ಯಾರ್‌ಮೌಥ್ ನಗರದ ನಾರ್‌ಫೋಕ್ ಎಂಬಲ್ಲಿ 2ನೇ ವಿಶ್ವಯುದ್ಧ ಕಾಲದ ಬಾಂಬ್ ಸ್ಫೋಟಗೊಂಡಿದೆ.
ಹಲವು ಮೈಲಿ ದೂರದವರೆಗೆ ಅದರ ಸದ್ದು ಕೇಳಿಸಿದೆ ಮತ್ತು ನೆಲ ನಡುಗಿದೆ. ಯೇರ್ ನದಿ ಸಮೀಪ ಪತ್ತೆಯಾಗಿದ್ದ ಬಾಂಬ್ ಅನ್ನು ಪೊಲೀಸರು ನಿಷ್ಕ್ರಿಯಗೊಳಿಸುವ ವೇಳೆ ಈ ಘಟನೆ ನಡೆದಿದೆ. ಅದಕ್ಕಾಗಿ ಸ್ಥಳೀಯ ಜನರನ್ನು ಬೇರೆಡೆ ಕಳುಹಿ ಸಿಕೊಡಲಾಗಿತ್ತು.
ಜತೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್ತ್ ಹಾಕಲಾಗಿತ್ತು. ಬಾಂಬ್‌ನ ಒಳಗೇ ಸ್ಫೋಟಕಗಳು ನಿಧಾನಕ್ಕೆ ಸುಟ್ಟು ಹೋಗುವಂತೆ ಮಾಡುವುದು ಅವರ ತಂತ್ರವಾಗಿತ್ತು. ಈ ಪ್ರಕ್ರಿಯೆಯಲ್ಲಿ ದಿಢೀರನೆ ಬಾಂಬ್ ಸಿಡಿಯಿತು. ಅದು 250 ಕೆ.ಜಿ. ತೂಕವಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.