ಚಿಗುರುಪಾದೆ: 2 ವರ್ಷಗಳ ಹಿಂದೆ ಕಳವಾಗಿದ್ದ ಉತ್ಸವ ಮೂರ್ತಿ ಪೊದೆಯಲ್ಲಿ ಪತ್ತೆಯಾಯ್ತು


Team Udayavani, Feb 12, 2023, 7:00 AM IST

ಚಿಗುರುಪಾದೆ: ಎರಡು ವರ್ಷಗಳ ಹಿಂದೆ ಕಳವಾಗಿದ್ದ ಉತ್ಸವ ಮೂರ್ತಿ ಪತ್ತೆ

ಮಂಜೇಶ್ವರ: ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎರಡು ವರ್ಷಗಳ ಹಿಂದೆ ಕಳವಾಗಿದ್ದ ಪಂಚಲೋಹದ ಉತ್ಸವ ಮೂರ್ತಿ ಉಪೇಕ್ಷಿತ ಸ್ಥಿತಿಯಲ್ಲಿ ದೇವಸ್ಥಾನದ ಆವರಣ ಗೋಡೆಯ ಹೊರಗೆ ಕಾಡು ಪೊದೆಗಳೆಡೆಯಲ್ಲಿ ಪತ್ತೆಯಾಗಿದೆ.

ಫೆ. 9ರಂದು ಸಂಜೆ ಇಲ್ಲಿ ಮಕ್ಕಳು ಫುಟ್ಬಾಲ್‌ ಆಟವಾಡುತ್ತಿದ್ದಾಗ ಪೊದೆಗಳತ್ತ ನೆಗೆದ ಚೆಂಡನ್ನು ಹೆಕ್ಕಲೆಂದು ಹೋದಾಗ ಮೂರ್ತಿ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಲಭಿಸಿದ ದೇವಸ್ಥಾನ ಸಮಿತಿಯವರು ಮೂರ್ತಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದ್ದಾರೆ. 2020 ಆ. 10ರಂದು ಗರ್ಭಗುಡಿಯೊಳಗಿದ್ದ 12 ಕಿ.ಗ್ರಾಂ. ತೂಕದ ಉತ್ಸವ ಮೂರ್ತಿ, ಶಿವಲಿಂಗದಲ್ಲಿದ್ದ ಎರಡು ಜತೆ ಬೆಳ್ಳಿಯ ಮುಕ್ಕಣ್ಣು, ಬೆಳ್ಳಿಯ ಹರಿವಾಣ, ಧಾರೆಯ ಬಟ್ಟಲು, ರುದ್ರಾಕ್ಷಿ ಮಾಲೆ ಮೊದಲಾದವು ಕಳವಿಗೀಡಾಗಿತ್ತು. ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದರು.

ಜಾತ್ರೆ ಸಂದರ್ಭದಲ್ಲೇ ಪತ್ತೆ
ಉತ್ಸವ ಮೂರ್ತಿ ಕಳವಿಗೀಡಾದ ಹಿನ್ನೆಲೆಯಲ್ಲಿ ಹೊಸ ಮೂರ್ತಿಯನ್ನು ಸ್ಥಾಪಿಸಿ ಪೂಜೆ ನಡೆಸಲಾಗುತ್ತಿದೆ. ದೇವಸ್ಥಾನದಲ್ಲಿ ಈಗ ವರ್ಷಾವಧಿ ಉತ್ಸವ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮೂರ್ತಿ ಪತ್ತೆಯಾಗಿರುವುದು ವಿಶೇಷ.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.