ಮಹಾರಾಷ್ಟ್ರ ರಾಜ್ಯಪಾಲ ಹುದ್ದೆ ತೊರೆದ ಭಗತ್ ಸಿಂಗ್ ಕೋಶ್ಯಾರಿ; ನೂತನ ಗವರ್ನರ್ ನೇಮಕ
Team Udayavani, Feb 12, 2023, 9:41 AM IST
ಮುಂಬೈ: ಕಳೆದ ಕೆಲವು ದಿನಗಳಿಂದ ಸುದ್ದಿಯಾಗುತ್ತಿದ್ದ ಹಾಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೋಶ್ಯಾರಿ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಜಾರ್ಖಂಡ್ ರಾಜ್ಯಪಾಲರಾಗಿರುವ ರಮೇಶ್ ಬಯಸ್ ಅವರನ್ನು ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ನೇಮಿಸಲಾಗಿದೆ.
ಛತ್ರಪತಿ ಶಿವಾಜಿ ಮಹಾರಾಜರ ಕುರಿತಾದ ಅವರ ಕಾಮೆಂಟ್‌ಗಳ ಕುರಿತು ಇತ್ತೀಚಿನ ವಿವಾದದ ನಂತರ ಕೋಶ್ಯಾರಿ ಅವರು ತಮ್ಮ ಹುದ್ದೆಯಿಂದ ನಿರ್ಗಮಿಸಿದ್ದಾರೆ.
ಇದನ್ನೂ ಓದಿ:ನಮ್ಮ ರಸ್ತೆ ಎಷ್ಟು ಕೆಟ್ಟದಾಗಿದೆಯೆಂದರೆ…: ಗಡ್ಕರಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್
ಮಹಾರಾಷ್ಟ್ರ ರಾಜಕೀಯ ವಿಪ್ಲವದ ನಡುವೆ ರಾಜ್ಯಪಾಲರಾಗಿದ್ದ 81 ವರ್ಷದ ಕೋಶ್ಯಾರಿ ಅವರು ಹಲವು ಸವಾಲುಗಳನ್ನೂ ಎದುರಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರು ಹುದ್ದೆಗೆ ರಾಜೀನಾಮೆ ನೀಡಿ ಓದಲು ಮತ್ತು ಬರವಣಿಗೆಗೆ ಸಮಯವನ್ನು ವಿನಿಯೋಗಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.
Ramesh Bais appointed as the new Governor of Maharashtra; President of India has accepted the resignation of Bhagat Singh Koshyari as Governor of Maharashtra. pic.twitter.com/9mco3tSTkI
— ANI (@ANI) February 12, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.