ಸಿಲಿಂಡರ್ ಸ್ಫೋಟ: 12 ದಿನದ ನವಜಾತ ಶಿಶು ಸೇರಿ ಇಬ್ಬರು ಮಕ್ಕಳು ಮೃತ್ಯು; ಹಲವರಿಗೆ ಗಾಯ
Team Udayavani, Feb 12, 2023, 11:37 AM IST
ನೋಯ್ಡಾ(ಉತ್ತರ ಪ್ರದೇಶ) : ಅಡುಗೆ ಮನೆಯಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿ, ಇತರರು ಗಾಯಗೊಂಡಿರುವ ಘಟನೆ ನೋಯ್ಡಾ ಸೆಕ್ಟರ್ 8 ರಲ್ಲಿ ಭಾನುವಾರ (ಫೆ.12 ರಂದು) ಮುಂಜಾನೆ ನಡೆದಿದೆ.
ನೋಯ್ಡಾದ ಸ್ಲಮ್ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಮುಂಜಾನೆ ಅಡುಗೆ ಅನಿಲ ಸ್ಫೋಟಗೊಂಡಿರುವ ಬಗ್ಗೆ ಅಗ್ನಿಶಾಮಕ ದಳದವರಿಗೆ ಮಾಹಿತಿ ಬಂದಿದೆ. ಬೆಂಕಿ ನಂದಿಸಿ, ರಕ್ಷಣಾ ಕಾರ್ಯಚರಣೆಯನ್ನು ಆರಂಭಿಸಿದ್ದಾರೆ.
ಬೆಂಕಿ ತಗುಲಿದ ಪರಿಣಾಮ 12 ದಿನದ ನವಜಾತ ಹೆಣ್ಣು ಶಿಶು , 12 ವರ್ಷದ ಬಾಲಕ ಸೇರಿ ಇಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ 6 ಜನರಿಗೆ ಸುಟ್ಟ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್ಶೀಟ್ ಗ್ಯಾಂಗ್ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.