![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 12, 2023, 3:46 PM IST
ರಿಪ್ಪನ್‌ಪೇಟೆ: ಶ್ರೀಕ್ಷೇತ್ರ ಹೊಂಬುಜದಲ್ಲಿ ಇತ್ತೀಚೆಗೆ ಶಿಲ್ಪ ಸಹಿತ ಕಂದುಕ ಕ್ರೀಡೆಯ ಮಹತ್ವದ ಮೊದಲ ಶಾಸನವೊಂದು ಪತ್ತೆಯಾಗಿದೆ. ಸ್ವಸ್ತಿ ಶ್ರೀ ಜಗದ್ಗುರು ಡಾ|ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರ ನೇತೃತ್ವದಲ್ಲಿ ಹೊಂಬುಜದ ಪದ್ಮಾವತಿ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರ ಮಾಡುವ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ.
ಪದ್ಮಾವತಿ ಅಮ್ಮನವರ ಬಸದಿಯ ಹಿಂದಿನ ಲಕ್ಕಿಗಿಡದ ಒತ್ತುಗಟ್ಟೆಯ ಗೋಡೆಯಲ್ಲಿದ್ದ ಈ ಶಾಸನಗಂಭದ ಒಂದೇ ಮುಖದ ಶಾಸನವು ಇದುವರೆಗೂ ಗೋಚರಿಸುತ್ತಿತ್ತು. ಈಗ ಈ ಶಾಸನವನ್ನು ಗೋಡೆಯಿಂದ ಹೊರ ತೆಗೆದಾಗ ನಾಲ್ಕೂ ಬದಿಯಲ್ಲಿ ಶಾಸನವಿರುವುದು ಕಂಡುಬಂದಿದೆ. ಶಾಸನಗಂಭದ ಪಶ್ಚಿಮ, ದಕ್ಷಿಣ ಹಾಗೂ ಪೂರ್ವ ಮುಖಗಳ ಪಾಠವು ಈಗಾಗಲೆ ಎಪಿಗ್ರಫಿಯ ಕರ್ನಾಟಿಕ ಸಂಪುಟ-8 ರಲ್ಲಿ ಪ್ರಕಟವಾಗಿದೆ.
ಸದ್ಯ ಉತ್ತರ ಮುಖದ ಶಾಸನವು ಅಪ್ರಕಟಿತವಾಗಿದ್ದು ಕಂದುಕ ಕ್ರೀಡೆಯ ಮಹತ್ವದ ವಿವರವನ್ನು ಒಳಗೊಂಡಿದೆ. ಈ ಕಂದುಕ ಕ್ರೀಡೆಯನ್ನೆ ಇಂದು ಪೋಲೋ ಆಟವೆಂದು ಕರೆಯುತ್ತಾರೆ. ಶಾಸನ ಸಂಶೋಧಕ ಡಾ| ರವಿಕುಮಾರ ಕೆ. ನವಲಗುಂದ ಇದನ್ನು ಪತ್ತೆ ಮಾಡಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.