ಮಹಾಶಿವರಾತ್ರಿಗೆ 21 ಲಕ್ಷ ಜ್ಯೋತಿ ಸಮರ್ಪಣೆ: ಶಿವರಾಜ್ ಸಿಂಗ್ ಚೌಹಾಣ್
Team Udayavani, Feb 12, 2023, 10:54 PM IST
ಭೋಪಾಲ್: ಮಹಾಶಿವರಾತ್ರಿ ಹಿನ್ನೆಲೆ ಮಧ್ಯಪ್ರದೇಶದ ಉಜ್ಜೆ„ನಿ ಮಹಾಕಾಲೇಶ್ವರ ದೇವಾಲಯದಲ್ಲಿ 21 ಲಕ್ಷ ದೀಪಗಳನ್ನು ಬೆಳಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
18ರಂದು ಶಿವರಾತ್ರಿ ಹಬ್ಬವಿರುವ ಹಿನ್ನೆಲೆ “ಶಿವಜ್ಯೋತಿ ಅರ್ಪಣಂ-2023′ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಆಯೋಜಿಸಿದ್ದು, ಅದರ ಭಾಗವಾಗಿ 21 ಲಕ್ಷ ಜ್ಯೋತಿಗಳನ್ನು ಬೆಳಗಿಸಲು ನಿರ್ಧರಿಸಿದೆ.
ಕಳೆದವರ್ಷ 11,71,078 ಜ್ಯೋತಿಗಳನ್ನು ಬೆಳಗಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧಿಸಿದ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಬಳಿಕ ಚೌಹಾಣ್ ರಾಜ್ಯದ ಜನೆತೆಗೆ ದೀಪ ಬೆಳಗಿಸುವ ಮೂಲಕ ಶಿವಕೃಪೆಗೆ ಪಾತ್ರರಾಗುವಂತೆ ಕರೆ ನೀಡಿದ್ದಾರೆ.ಇದೇ ರೀತಿ ಅಯೋಧ್ಯೆಯಲ್ಲಿಯೂ ಕೂಡ ದೀಪಾವಳಿ ಸಂದರ್ಭದಲ್ಲಿ 15.76 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ದೀಪೋತ್ಸವ ಆಚರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.