ಬೆಂಕಿ ದುರಂತ: ರೈತ ಸಜೀವ ದಹನ: 20 ಎಕ್ರೆಗೂ ಹೆಚ್ಚು ಕಬ್ಬು ಬೆಳೆ ಬೆಂಕಿಗಾಹುತಿ
Team Udayavani, Feb 12, 2023, 11:38 PM IST
ಮಂಡ್ಯ: ಕಬ್ಬಿಗೆ ಆಕಸ್ಮಿಕವಾಗಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುತ್ತಿದ್ದ ರೈತ ಮಹಾಲಿಂಗಯ್ಯ (60) ಅವರು ಸಜೀವವಾಗಿ ದಹನವಾಗಿರುವ ಘಟನೆ ತಾಲೂಕಿನ ಮೊಡಚಾಕನಹಳ್ಳಿ ಗ್ರಾಮದಲ್ಲಿ ರವಿವಾರ ಸಂಭವಿಸಿದೆ.
ಮಧ್ಯಾಹ್ನ 1 ಗಂಟೆ ಸುಮಾರಿಗೆ ತಾನು ಬೆಳೆದಿದ್ದ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಸ್ಪರ್ಶವಾಗಿದ್ದು, ಅದನ್ನು ನಂದಿಸುತ್ತಿದ್ದಾಗ ಬೆಂಕಿ ಅಕ್ಕಪಕ್ಕದ ಗದ್ದೆಗಳಿಗೂ ವ್ಯಾಪಿಸಿದೆ. ದಟ್ಟ ಹೊಗೆ ನೋಡಿ ಜಮೀನಿನ ಬಳಿ ಗ್ರಾಮಸ್ಥರು ದೌಡಾಯಿಸಿದ್ದಾರೆ. ಅಷ್ಟರೊಳಗೆ ಮಹಾಲಿಂಗಯ್ಯ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದರು. ಗ್ರಾಮಸ್ಥರು ಮಣ್ಣು, ಕಲ್ಲು, ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಪಟ್ಟರೂ ಸಫಲವಾಗಲಿಲ್ಲ.
ಸಂಸದೆಯಿಂದ ಪರಿಹಾರದ ಭರವಸೆ
ಮೃತರ ಕುಟುಂಬಕ್ಕೆ ಪರಿಹಾರ ಒದಗಿಸುವ ಸಂಬಂಧ ಖುದ್ದಾಗಿ ಮುಖ್ಯಮಂತ್ರಿ ಜತೆಗೆ ಅತಿ ಶೀಘ್ರದಲ್ಲಿ ಚರ್ಚಿಸಲಾಗುವುದು ಎಂದು ಸಂಸದೆ ಸುಮಲತಾ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.