ವನಿತಾ ಐಪಿಎಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದ ಸ್ಮೃತಿ ಮಂಧನಾ
Team Udayavani, Feb 13, 2023, 3:01 PM IST
ಮುಂಬೈ: ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ನ ಹರಾಜು ಕಾರ್ಯಕ್ರಮ ನಡೆಯುತ್ತಿದ್ದು, ಮೊದಲ ಆಟಗಾರ್ತಿಯಾಗಿ ಸ್ಮೃತಿ ಮಂಧನಾ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾದರು.
ಟೀಂ ಇಂಡಿಯಾ ಉಪನಾಯಕಿ ಮಂಧನಾ ಅವರನ್ನು ಆರ್ ಸಿಬಿ ತಂಡವು 3.40 ಕೋಟಿ ರೂ. ನೀಡಿ ಖರೀದಿ ಮಾಡಿತು.
ಇದನ್ನೂ ಓದಿ:ಕುಂಬ್ಳೆ,ಶ್ರೀನಾಥ್ ಸೇರಿ ಕ್ರಿಕೆಟಿಗರ ಭೇಟಿಯಾದ ಪ್ರಧಾನಿ; ವಿವಿಧ ವಿಷಯಗಳ ಕುರಿತು ಚರ್ಚೆ
ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಡಬ್ಲ್ಯೂಪಿಎಲ್ ನ ಉದ್ಘಾಟನಾ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಗಾಗಿ ಆಡಲಿದ್ದಾರೆ. ಹರ್ಮನ್ ಅವರನ್ನು ಮುಂಬೈ ತಂಡವು 1.8 ಕೋಟಿ ರೂ ನೀಡಿ ಖರೀದಿ ಮಾಡಿತು.
Join us in welcoming the first Royal Challenger, Smriti Mandhana! 😍
Welcome to RCB 🔥#PlayBold #WeAreChallengers #WPL2023 #WPLAuction pic.twitter.com/7q9j1fb8xj
— Royal Challengers Bangalore (@RCBTweets) February 13, 2023
ಕಿವೀಸ್ ಆಟಗಾರ್ತಿ ಸೋಫಿ ಡಿವೈನ್ ಅವರನ್ನು ಬೆಂಗಳೂರು ತಂಡವು 50 ಲಕ್ಷ ರೂ ಗೆ ಖರೀದಿ ಮಾಡಿತು. ಎಲಿಸಾ ಪೆರ್ರಿ ಅವರನ್ನು ಬೆಂಗಳೂರು ತಂಡವು ಖರೀದಿ ಮಾಡಿದೆ.
Ellyse ‘Elite’ Perry is now a Royal Challenger! 🔥
Welcome to RCB, 🐐!#PlayBold #WeAreChallengers #WPL2023 #WPLAuction #NowARoyalChallenger pic.twitter.com/MDP4i1aaK1
— Royal Challengers Bangalore (@RCBTweets) February 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.